ಎಸ್.ಪಿ.ಬಾಲಸುಬ್ರಹ್ಮಣ್ಯಂ ಕಲಾ ವೇದಿಕೆಯಿಂದ ನಟ ಶಿವರಾಜ್ ಕುಮಾರ್ ಬೇಗ ಗುಣಮುಖರಾಗಲು ಇಡುಗಾಯಿ ಒಡೆದು ವಿಶೇಷ ಪೂಜೆ ಸಲ್ಲಿಕೆ

ಚಾಮರಾಜನಗರ ಮೂತ್ರಕೋಶ ಕ್ಯಾನ್ಸರ್ ನಿಂದ ಬಳಲುತ್ತಿರುವ ನಟ ಶಿವರಾಜ್ ಕುಮಾರ್ ಅವರ ಶಸ್ತ್ರ ಚಿಕಿತ್ಸೆ ಯಶಸ್ವಿಯಾಗಿದ್ದು, ಬೇಗ ಗುಣಮುಖರಾಗಲಿ ಎಂದು ನಗರದ ದೊಡ್ಡರಸನ ಕೊಳದ ಗಣಪತಿಗೆ ಡಾ.ಎಸ್.ಪಿ ಬಾಲಸುಬ್ರಹ್ಮಣ್ಯಂ ಗಾನಗಂಧರ್ವ ಸಾಂಸ್ಕೃತಿಕ ಕಲಾವೇದಿಕೆಯಿಂದ ಇಡುಗಾಯಿ ಒಡೆಯುವ ಮೂಲಕ ವಿಶೇಷ ಪೂಜೆ ಸಲ್ಲಿಸಿದರು.

ಪಟ್ಟಣದ ಸಿಂಹ ಥಿಯೇಟರ್ ನ ಮಾಲಿಕರಾದ ಜಯಸಿಂಹ ಅವರು ಮಾತನಾಡಿ, ಮೂತ್ರಕೋಶ ಕ್ಯಾನ್ಸರ್ ನಿಂದ ಬಳಲುತ್ತಿರುವ ನಟ ಶಿವರಾಜ್ ಕುಮಾರ್ ಅವರಿಗೆ ಶಸ್ತ್ರ ಚಿಕಿತ್ಸೆ ಯಶಸ್ವಿಯಾಗಿ ಚೇತರಿಸಿಕೊಳ್ಳುತ್ತಿದ್ದಾರೆ ಆರೋಗ್ಯದಲ್ಲಿ ಯಾವುದೇ ಸಮಸ್ಯೆ ಇಲ್ಲ ಎಂದು ಅಮೆರಿಕದ ಡಾಕ್ಟರ್ ಮುರುಗೇಶ ಮನೋಹರನ್ ಅವರು ತಿಳಿಸಿದ್ದಾರೆ. ಆದ್ದರಿಂದ ಹ್ಯಾಟ್ರಿಕ್ ಹೀರೋ ಶಿವರಾಜ್ ಕುಮಾರ್ ಅವರು ನಮ್ಮ ಊರಿನ, ಜಿಲ್ಲೆಯ ಕರುನಾಡಿನ ಕುಮಾರ ಆದಷ್ಟು ಬೇಗ ನಮ್ಮೆಲ್ಲರ ಆಶೀರ್ವಾದದಿಂದ ಅವರು ಅವರು ಗುಣಮುಖರಾಗಿ ಮತ್ತೆ ತಮ್ಮ ನಟನೆ ಸಿನಿಮಾ ಕ್ಷೇತ್ರದಲ್ಲಿ ಮುಂದುವರಿಸಲಿದ್ದಾರೆ ಎಂದು ದೇವರಲ್ಲಿ ನಾವು ಪ್ರಾರ್ಥಿಸಿಕೊಳ್ಳುತಿದ್ದೇವೆ ಎಂದು ತಿಳಿಸಿದರು.

ಈ ಸಂದರ್ಭದಲ್ಲಿ ಕಲಾ ವೇದಿಕೆಯ ಜಿಲ್ಲಾಧ್ಯಕ್ಷ ಎಚ್.ಎಂ.ಶಿವಣ್ಣ ಮಂಗಲ, ಹೊಸೂರು, ಪ್ರಧಾನ ಕಾರ್ಯದರ್ಶಿ ಚಂದಕವಾಡಿ ಡಿ.ರಾಜಣ್ಣ, ಈಶ್ವರಿ ಟ್ರಸ್ಟ್ ನ ವೆಂಕಟೇಶ್, ವೆಂಕಟೇಶ್ವರ ಹೋಟೆಲ್ ಮಾಲೀಕ ವಿ.ಶ್ರೀನಿವಾಸ್, ರಕ್ಷಣಾ ವೇದಿಕೆಯ ಗೌರವಾಧ್ಯಕ್ಷ ಕೃಷ್ಣನಾಯಕ, ಕಲಾಪೋಷಕ ಎಲ್.ಸುರೇಶ್ ಜನಪದ ಕಲಾವಿದ ರವಿಚಂದ್ರ ಪ್ರಸಾದ್ ಕಹಳೆ, ಕಲಾವಿದರಾದ ಗೌರಿಶಂಕರ್, ಕೆ.ಸಿ.ರಂಗಸ್ವಾಮಿ ಕಾಗಲವಾಡಿ, ಸದಸ್ಯರಾದ ವಸಂತ ಬಂಗಾರು, ಕಲಾಪೋಷಕ ಮಣಿ ಸೇರಿದಂತೆ ಶಿವರಾಜ್ ಕುಮಾರ್ ಅಭಿಮಾನಿಗಳು ಭಾಗವಹಿಸಿದ್ದರು.

ಚಾಮರಾಜನಗರ: ಮೂತ್ರಕೋಶ ಕ್ಯಾನ್ಸರ್ ನಿಂದ ಬಳಲುತ್ತಿರುವ ನಟ ಶಿವರಾಜ್ ಕುಮಾರ್ ಅವರ ಶಸ್ತ್ರ ಚಿಕಿತ್ಸೆ ಯಶಸ್ವಿಯಾಗಿದ್ದು, ಬೇಗ ಗುಣಮುಖರಾಗಲಿ ಎಂದು ನಗರದ ದೊಡ್ಡರಸನ ಕೊಳದ ಗಣಪತಿಗೆ ಡಾ.ಎಸ್.ಪಿ ಬಾಲಸುಬ್ರಹ್ಮಣ್ಯಂ ಗಾನಗಂಧರ್ವ ಸಾಂಸ್ಕೃತಿಕ ಕಲಾವೇದಿಕೆಯಿಂದ ಇಡುಗಾಯಿ ಒಡೆಯುವ ಮೂಲಕ ವಿಶೇಷ ಪೂಜೆ ಸಲ್ಲಿಸಿದರು.

ಇದೆ ವೇಳೆ ಸಿಂಹ ಥಿಯೇಟರ್ ನ ಮಾಲಿಕರಾದ ಜಯಸಿಂಹ ಅವರು ಮಾತನಾಡಿ, ಮೂತ್ರಕೋಶ ಕ್ಯಾನ್ಸರ್ ನಿಂದ ಬಳಲುತ್ತಿರುವ ನಟ ಶಿವರಾಜ್ ಕುಮಾರ್ ಅವರಿಗೆ ಶಸ್ತ್ರ ಚಿಕಿತ್ಸೆ ಯಶಸ್ವಿಯಾಗಿ ಚೇತರಿಸಿಕೊಳ್ಳುತ್ತಿದ್ದಾರೆ ಆರೋಗ್ಯದಲ್ಲಿ ಯಾವುದೇ ಸಮಸ್ಯೆ ಇಲ್ಲ ಎಂದು ಅಮೆರಿಕದ ಡಾಕ್ಟರ್ ಮುರುಗೇಶ ಮನೋಹರನ್ ಅವರು ತಿಳಿಸಿದ್ದಾರೆ. ಆದ್ದರಿಂದ ಹ್ಯಾಟ್ರಿಕ್ ಹೀರೋ ಶಿವರಾಜ್ ಕುಮಾರ್ ಅವರು ನಮ್ಮ ಊರಿನ, ಜಿಲ್ಲೆಯ ಕರುನಾಡಿನ ಕುಮಾರ ಆದಷ್ಟು ಬೇಗ ನಮ್ಮೆಲ್ಲರ ಆಶೀರ್ವಾದದಿಂದ ಅವರು ಅವರು ಗುಣಮುಖರಾಗಿ ಮತ್ತೆ ತಮ್ಮ ನಟನೆ ಸಿನಿಮಾ ಕ್ಷೇತ್ರದಲ್ಲಿ ಮುಂದುವರಿಸಲಿದ್ದಾರೆ ಎಂದು ದೇವರಲ್ಲಿ ನಾವು ಪ್ರಾರ್ಥಿಸಿಕೊಳ್ಳುತಿದ್ದೇವೆ ಎಂದು ತಿಳಿಸಿದರು.

ಈ ಸಂದರ್ಭದಲ್ಲಿ ಕಲಾ ವೇದಿಕೆಯ ಜಿಲ್ಲಾಧ್ಯಕ್ಷ ಎಚ್.ಎಂ.ಶಿವಣ್ಣ ಮಂಗಲ, ಹೊಸೂರು, ಪ್ರಧಾನ ಕಾರ್ಯದರ್ಶಿ ಚಂದಕವಾಡಿ ಡಿ.ರಾಜಣ್ಣ, ಈಶ್ವರಿ ಟ್ರಸ್ಟ್ ನ ವೆಂಕಟೇಶ್, ವೆಂಕಟೇಶ್ವರ ಹೋಟೆಲ್ ಮಾಲೀಕ ವಿ.ಶ್ರೀನಿವಾಸ್, ರಕ್ಷಣಾ ವೇದಿಕೆಯ ಗೌರವಾಧ್ಯಕ್ಷ ಕೃಷ್ಣನಾಯಕ, ಕಲಾಪೋಷಕ ಎಲ್.ಸುರೇಶ್ ಜನಪದ ಕಲಾವಿದ ರವಿಚಂದ್ರ ಪ್ರಸಾದ್ ಕಹಳೆ, ಕಲಾವಿದರಾದ ಗೌರಿಶಂಕರ್, ಕೆ.ಸಿ.ರಂಗಸ್ವಾಮಿ ಕಾಗಲವಾಡಿ, ಸದಸ್ಯರಾದ ವಸಂತ ಬಂಗಾರು, ಕಲಾಪೋಷಕ ಮಣಿ ಸೇರಿದಂತೆ ಶಿವರಾಜ್ ಕುಮಾರ್ ಅಭಿಮಾನಿಗಳು ಭಾಗವಹಿಸಿದ್ದರು.

ವರದಿ ಆರ್ ಉಮೇಶ್ ಮಲಾರಪಾಳ್ಯ