ಪಂಚಾಯತ್ ರಾಜ್ ಇಲಾಖೆಯ ಎಸ್. ಸಿ. ಎಸ್. ಟಿ. ಅಧಿಕಾರಿಗಳ, ನೌಕರರ ಕ್ಷೇಮಾಭಿವೃದ್ಧಿ ಸಂಘಕ್ಕೆ ನೂತನ ಪದಾಧಿಕಾರಿಗಳ ಆಯ್ಕೆ

ದೊಡ್ಡಬಳ್ಳಾಪುರ:ಗ್ರಾಮೀಣ ಅಭಿವೃದ್ಧಿ ಪಂಚಾಯತ್ ರಾಜ್ ಇಲಾಖೆಯ ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡ ಅಧಿಕಾರಿಗಳ ನೌಕರರ ಕ್ಷೇಮಾಭಿವೃದ್ಧಿ ಸಂಘಕ್ಕೆ ಪದಾಧಿಕಾರಿಗಳ ಅಯ್ಕೆ ಪ್ರಕ್ರೀಯೆಯನ್ನು
ಬೆಂಗಳೂರು ಗ್ರಾಮಾಂತರ ಜಿಲ್ಲಾ ಅಧ್ಯಕ್ಷ ಎಂ ಮಂಜುನಾಥ್ ರವರ ನೇತೃತ್ವದಲ್ಲಿ ಹಾಗೂ ರಾಜ್ಯ ಘಟಕದ ಮಹಿಳಾ ಉಪಾಧ್ಯಕ್ಷ ಶ್ರೀಮತಿ ಪದ್ಮರವರ ಉಪಸ್ಥಿತಿಯಲ್ಲಿ ಜಿಲ್ಲಾ ಘಟಕದ ಪ್ರಧಾನ ಕಾರ್ಯದರ್ಶಿ ಶ್ರೀ ತಿಮ್ಮೇಗೌಡ ಸಿ ಇವರ ಉಪಸ್ಥಿತಿಯಲ್ಲಿ ತಾಲ್ಲೂಕು ಘಟಕದ ಪದಾಧಿಕಾರಿಗಳ ಆಯ್ಕೆಯನ್ನು ಮಾಡಲಾಯಿತು,

ಗ್ರಾಮೀಣ ಅಭಿವೃದ್ಧಿ ಪಂಚಾಯತ್ ರಾಜ್ ಇಲಾಖೆಯ ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡದ ಅಧಿಕಾರಿಗಳ ಮತ್ತು ನೌಕರರುಗಳ ಕ್ಷೇಮಾಭಿವೃದ್ಧಿ ಸಂಘ ದೊಡ್ಡಬಳ್ಳಾಪುರ ತಾಲೂಕು ಘಟಕದ ನೂತನ ಪದಾಧಿಕಾರಿಗಳಾಗಿ ಗೌರವಾಧ್ಯಕ್ಷರಾಗಿ ಶ್ರೀ ಮಂಜುನಾಥ ಪಿ . ಅಧ್ಯಕ್ಷರಾಗಿ ರಾಮಾಂಜಿನಪ್ಪ ಎ ಹೆಚ್. ಉಪಾಧ್ಯಕ್ಷರಾಗಿ ಶ್ರೀ ಲೋಕೇಶ್ ನಾಯ್ಕ ಕೆ ಮಹಿಳಾ ಉಪಾಧ್ಯಕ್ಷರಾಗಿ ಕುಮಾರಿ ಸಿಂಚನ ಎಂ,
ಗೌರವ ಸಲಹೆಗಾರರಾಗಿ ಶ್ರೀ ವೆಂಕಟೇಶ್
ಪ್ರಧಾನ ಕಾರ್ಯದರ್ಶಿಗಳಾಗಿ ಶ್ರೀ ವೆಂಕಟೇಶ್
ಖಜಾಂಚಿಯಾಗಿ ಶ್ರೀ ನಾಗರಾಜು ಬಿ ಸಿ
ಕಾರ್ಯದರ್ಶಿಯಾಗಿ ಶ್ರೀ ಆನಂದ್ .ಸಂಘಟನಾ ಕಾರ್ಯದರ್ಶಿಯಾಗಿ ಶ್ರೀರಾಮಕೃಷ್ಣ.
ಕಾರ್ಯಕಾರಿ ಸಮಿತಿಯ ಸದಸ್ಯರು ಗಳಾಗಿ
ಮುನಿ ಅಂಜಿನಪ್ಪ .ಶ್ರೀ ಪ್ರಭಾವತಿ. ಮಹದೇವ ನಾಯ್ಕ. ಮಂಜುನಾಥ ಬಿ ಹೆಚ್. ಅನಂದ ಎಂ
ದೊಡ್ಡಬಳ್ಳಾಪುರ ಗ್ರಾಮೀಣ ಅಭಿವೃದ್ಧಿ ಪಂಚಾಯತ್ ರಾಜ್ ಇಲಾಖೆಯ ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡ ಅಧಿಕಾರಿಗಳ ಮತ್ತು ನೌಕರರುಗಳ ಕ್ಷೇಮಾಭಿವೃದ್ಧಿ ಸಂಘಕ್ಕೆ ಅಯ್ಕೆ ಮಾಡಲಾಯಿತು.