ವಿವಿಧ ಕ್ಷೇತ್ರಗಳಲ್ಲಿ ಸೇವೆಗಾಗಿ ಗೌರವ ಡಾಕ್ಟರೇಟ್ ಪದವಿ ಪಡೆದ ಎನ್.ವೆಂಕಟೇಶ್
ದೊಡ್ಡಬಳ್ಳಾಪುರ:ತಾಲ್ಲೂಕಿನ ತೂಬಗೆರೆ ಹೋಬಳಿಯ ಲಘುಮೇನಹಳ್ಳಿ ಗ್ರಾಮದ ವೆಂಕಟೇಶ್.ಎನ್ ಅವರು ರಂಗಭೂಮಿ, ಸಮಾಜಸೇವೆ, ಜಾನಪದ ಹಾಗೂ ವ್ಯವಸಾಯ ಕ್ಷೇತ್ರಗಳಲ್ಲಿ ಸಲ್ಲಿಸಿದ ಗಣನೀಯ ಸೇವೆಗಾಗಿ ಶ್ರೀ ವೆಂಕಟೇಶ್. ಎನ್ ರವರಿಗೆ
ಇಂಟರ್ ನ್ಯಾಷನಲ್ ಅಚಿವ್ ಮೆಂಟ್ ಅವಾರ್ಡ್ಸ್ ಏಷ್ಯಾ ಇಂಟರ್ ನ್ಯಾಷನಲ್ ಕಲ್ಚರ್ ರಿಸರ್ಚ್ ಅಕಾಡೆಮಿ ಹಾಗೂ ರಿಯಾಲಿಟಿ ಬುಕ್ ಆಫ್ ವರ್ಲ್ಡ್ ರೆಕಾರ್ಡ್ ಸಹಯೋಗದೊಂದಿಗೆ 2025 ನೇ ಸಾಲಿನ ಗೌರವ ಡಾಕ್ಟರೇಟ್ ಪದವಿಯನ್ನು ನೀಡಿ ಗೌರವಿಸಲಾಯಿತು.