ಬೆಂಗಳೂರು ಗ್ರಾಮಂತರ ಜಿಲ್ಲೆಯ ನೂತನ ಜಿಲ್ಲಾಧಿಕಾರಿ ಡಾ. ಶಿವಶಂಕರ.ಎನ್ ರವರು
ಬೆಂ.ಗ್ರಾ.ಜಿಲ್ಲೆ : ಜಿಲ್ಲಾಧಿಕಾರಿ ಆರ್.ಲತಾ ವರ್ಗಾವಣೆ ನೂತನ ಜಿಲ್ಲಾಧಿಕಾರಿಯಾಗಿ ಎನ್.ಶಿವಶಂಕರ್ ನೇಮಕ..!
ಬೆಂ.ಗ್ರಾ.ಜಿಲ್ಲೆ: ಬೆಂಗಳೂರು ಗ್ರಾಮಾಂತರ ಜಿಲ್ಲಾಧಿಕಾರಿ ಆರ್.ಲತಾ ಅವರು ದಿಢೀರ್ ವರ್ಗಾವಣೆಯಾಗಿದ್ದು, ಅವರ ಸ್ಥಾನಕ್ಕೆ ಗ್ರಾಮೀಣ ವಸತಿ ನಿಗಮದ ವ್ಯವಸ್ಥಾಪಕ ನಿರ್ದೇಶಕರಾಗಿ ಕಾರ್ಯನಿರ್ವಹಿಸುತ್ತಿದ್ದ ಎನ್.ಶಿವಶಂಕರ್ ಅವರನ್ನು ನೇಮಕ ಮಾಡಿ ಆದೇಶಿಸಿದೆ.
ರಾಜೀವ್ ಗಾಂಧಿ ರಾಜ್ಯ ಸರ್ಕಾರ
ಆರ್.ಲತಾ ಅವರನ್ನು ಕರ್ನಾಟಕ ರಾಜ್ಯ ಮಹಿಳಾ ಆಯೋಗದ ಕಾರ್ಯದರ್ಶಿಯನ್ನಾಗಿ ನಿಯುಕ್ತಿಗೊಳಿಸಲಾಗಿದೆ.
ಆರ್.ಲತಾ ಸೇರಿ ಒಟ್ಟು 13 ಮಂದಿ ಐಎಎಸ್ ಅಧಿಕಾರಿಗಳನ್ನು ವರ್ಗಾವಣೆಗೊಳಿಸಿ ಸರ್ಕಾರ ಆದೇಶ ಹೊರಡಿಸಿದೆ.