ದಕ್ಷಿಣ ಕನ್ನಡ ಜಿಲ್ಲೆಯ ಚಾರ್ಮುಡಿ ಘಾಟ್ ನಲ್ಲಿ ಮಳೆ ಹೆಚ್ಚಾಗಿ ಬೀಳುತ್ತಿದ್ದು ದಟ್ಟವಾದ ಮಂಜು ಕವಿದ ವಾತಾವರಣವು ಉಂಟಾದ ಕಾರಣ ಧರ್ಮಸ್ಥಳ ಮಾರ್ಗವಾಗಿ ಬರುತ್ತಿದ್ದ ಕೆ ಎಸ್ ಆರ್ ಟಿ ಸಿ ಬಸ್ ಗಳು ಮುಖಾಮುಖಿ ಡಿಕ್ಕಿಯಾಗಿ ಬಸ್ ಚಾಲಕ ಸೇರಿದಂತೆ ಹಲವು ಪ್ರಯಾಣಿಕರಿಗೆ ಸಣ್ಣ ಪುಟ್ಟ ಗಾಯಗಳಾಗಿದ್ದು ಈ ಮಾರ್ಗದಲ್ಲಿ ಹಲವು ಘಂಟೆಗಳ ಕಾಲ ಸಂಚಾರ ಸ್ಥಗಿತಗೊಂಡಿತ್ತು.ವಾಹನ ಸವಾರರು ಎಚ್ಚರಿಕೆಯಿಂದ ವಾಹನ ಚಲಾಹಿಸುವುದು ಸೂಕ್ತ.