ದೊಡ್ಡಬಳ್ಳಾಪುರ: ದೊಡ್ಡಬಳ್ಳಾಪುರ ಉಪ ವಿಭಾಗದ ಡಿವೈಎಸ್ಪಿ ಕೆ.ಎಸ್.ನಾಗರಾಜ್ ದಿಢೀರ್‌ ವರ್ಗಾವಣೆಯಾಗಿದೆ.

ನಾಗರಾಜ್ ಅವರನ್ನು ಬೆಂಗಳೂರು ನಗರ ಸಂಚಾರ ಈಶಾನ್ಯ ಉಪ ವಿಭಾಗಕ್ಕೆ ವರ್ಗಾಯಿಸಲಾಗಿದೆ. ಇದಲ್ಲದೇ ರಾಜ್ಯಾದ್ಯಂತ 45 ಡಿವೈಎಸ್ಪಿಗಳನ್ನು ವರ್ಗಾವಣೆ ಮಾಡಿ ಪೊಲೀಸ್ ಮಹಾನಿರೀಕ್ಷಕ ಹಾಗೂ ಆರಕ್ಷಕ ಸೌಮೇಂದು ಮುಖರ್ಜಿ ಆದೇಶಿಸಿದ್ದಾರೆಂದು ತಿಳಿದು ಬಂದಿದೆ.