ಬೆಂಗಳೂರು ಗ್ರಾಮಾಂತರ ಜಿಲ್ಲೆಯ ದೇವನಹಳ್ಳಿ ತಾಲ್ಲೋಕು ಕಾರ್ಯನಿರತ ಪತ್ರಕರ್ತರ ಸಂಘದ ನೂತನ ಸಾಲಿಗೆ ಆಯ್ಕೆಯಾದ ಪದಾದಿಕಾರಿಗಳ ಪದಗ್ರಹಣ ಕಾರ್ಯಕ್ರಮವನ್ನು ನಾಳೆ ದೇವನಹಳ್ಳಿ ತಾಲ್ಲೋಕು ವಿಜಯಪುರದ ವಿ ಎಸ್ ಆರ್ ಕನ್ವೆಂಷನ್ ಹಾಲ್ ನಲ್ಲಿ ನಾಳೆ ಬೆಳಿಗ್ಗೆ ೧೦:೦೦ ಘಂಟೆಗೆ ಏರ್ಪಡಿಸಲಾಗಿದ್ದು ಕಾರ್ಯಕ್ರಮವನ್ನು kuwj ರಾಜ್ಯ ಸಂಘದ ಅಧ್ಯಕ್ಷ ರಾದ ಶ್ರೀ ಶಿವಾನಂದ ತಗಡೂರುರವರು ನೆರವೇರಿಸಲಿದ್ದು ಬೆಂಗಳೂರು ಗ್ರಾಮಾಂತರ ಜಿಲ್ಲಾ ಕಾರ್ಯನಿರತ ಪತ್ರಕರ್ತರ ಸಂಘದ ಎಲ್ಲಾ ತಾಲ್ಲೋಕು ಅಧ್ಯಕ್ಷರು/ಪ್ರಧಾನ ಕಾರ್ಯದರ್ಶಿಗಳು ಮತ್ತು ಜಿಲ್ಲೆಯ ಎಲ್ಲಾ ಸದಸ್ಯರುಗಳು ಪದಗ್ರಹಣ ಕಾರ್ಯಕ್ರಮಕ್ಕೆ ಆಗಮಿಸಲು ದೇವನಹಳ್ಳಿ ತಾಲ್ಲೂಕು ಅದ್ಯಕ್ಷ ಸುನಿಲ್ ಪ್ರದಾನ ಕಾರ್ಯದರ್ಶಿ ಮುನಿನಾರಾಯಣ ಜಿ ಎಂ ರವರುಗಳು ಕೋರಿದ್ದಾರೆ.