ಸಾಂಸ್ಕೃತಿಕ ಸ್ಪರ್ಧೆಗಳ ವಿಜೇತ ರಿಗೆ ಬಹುಮಾನ ವಿತರಣಾ ಕಾರ್ಯಕ್ರಮ
ದೊಡ್ಡಬಳ್ಳಾಪುರ: ಕರ್ನಾಟಕ ರಾಜ್ಯ ವಿದ್ಯಾರ್ಥಿ ಕ್ಷೇಮಾಭಿವೃದ್ಧಿ ನಿಧಿ ಮತ್ತು ಪದವೀಪೂರ್ವ ಶಿಕ್ಷಣ ಇಲಾಖೆ ಹಾಗೂ ಕೊಂಗಾಡಿಯಪ್ಪ ಪದವೀಪೂರ್ವ ಕಾಲೇಜು ಸಂಯುಕ್ತ ಆಶ್ರಯದಲ್ಲಿ ನಡೆದ ಜಿಲ್ಲಾ ಮಟ್ಟದ ಸಾಂಸ್ಕೃತಿಕ ಸ್ಪರ್ಧೆಗಳಲ್ಲಿ ವಿಜೇತರಾದ ವಿದ್ಯಾರ್ಥಿನಿಯರಾದ ಐಶ್ವರ್ಯ, ಮೃದುಲ, ಅಕ್ಷತಾ ನಾಯಕ್, ಮಾನ್ವಿತಾ ಪಿ. ವಿ., ತೇಜಸ್ವಿ, ಬಿಂಬ ರವರಿಗೆ ಗಣ್ಯರಿಂದ ಬಹುಮಾನ ವಿತರಣೆ ಮಾಡಲಾಯಿತು.