*ಅಗ್ನಿ ಅವಘಡಗಳ ಬಗ್ಗೆ ಉಪನ್ಯಾಸ

ಕೃಷ್ಣರಾಜಪೇಟೆ: ತಾಲೋಕಿನ ಬಲ್ಲೇನಹಳ್ಳಿ ಗ್ರಾಮದಲ್ಲಿ ಅಗ್ನಿಶಾಮಕ ಠಾಣೆಯ ಪ್ರಭಾರಿ ಠಾಣಾಧಿಕಾರಿಗಳಾದ ಚಂದ್ರಶೇಖರ್ ರವರ ನೇತೃತ್ವದಲ್ಲಿ ಅಗ್ನಿಶಾಮಕ ಸೇವಾ ಸಪ್ತಾಹದ ಅಂಗವಾಗಿ ಬಲ್ಲೇನಹಳ್ಳಿ ಗ್ರಾಮಕ್ಕೆ ತೆರಳಿ ಸಾರ್ವಜನಿಕರಿಗೆ ಅಗ್ನಿ ಅವಘಡಗಳು ಹಾಗೂ ಮುಂಜಾಗ್ರತಾ ಕ್ರಮಗಳ ಬಗ್ಗೆ ಉಪನ್ಯಾಸ ಮತ್ತು ಪ್ರಾತ್ಯಕ್ಷತೆ ನೀಡಿ ಕರಪತ್ರಗಳನ್ನು ವಿತರಿಸಲಾಯಿತು,

ಈ ಸಂದರ್ಭದಲ್ಲಿ ಪ್ರಭಾರಿ ಠಾಣಾಧಿಕಾರಿಗಳಾದ ಚಂದ್ರಶೇಖರ್.ಗ್ರಾಮಸ್ಥರಾದ ಪ್ರಸನ್ನ.
ರೈಸ್ ಮಿಲ್ಅಪ್ಪಾಜಿ. ಸುರೇಶ್. ನಾಗರಾಜ್. ಬಸವರಾಜು.ಲೋಕೇಶ್.ಪ್ರಕಾಶ್ ಹಾಗೂ ಗ್ರಾಮಸ್ಥರು ಹಾಜರಿದ್ದರು,

*ವರದಿ: ಸಾಯಿಕುಮಾರ್. ಎನ್‌. ಕೆ,*