ಮುಂದಿನ 3 ಗಂಟೆಗಳಲ್ಲಿ ಬೆಂಗಳೂರು, ಬೆಂಗಳೂರು ಗ್ರಾಮಾಂತರ, ಚಿಕ್ಕಬಳ್ಳಾಪುರ, ಕೋಲಾರ ಜಿಲ್ಲೆಗಳ ಪ್ರತ್ಯೇಕ ಸ್ಥಳಗಳಲ್ಲಿ ಗಂಟೆಗೆ 40-50 ಕಿಮೀ ವೇಗದಲ್ಲಿ ಬಲವಾದ ಗಾಳಿಯೊಂದಿಗೆ ಲಘುವಾಗಿ ಮಧ್ಯಮ ಮಳೆ/ಗುಡುಗು ಸಹಿತ ಮಳೆಯಾಗುವ ಸಾಧ್ಯತೆಯಿದೆ ಎಂದು ಹವಾಮಾನ ಇಲಾಖೆ ತಿಳಸಿದೆ.