ವಿದ್ಯುತ್ ಅಭಾವ ಯುಪಿಎಸ್ ಇಲ್ಲದೆ ನಿತ್ಯ ಗೋಳು
ದೊಡ್ಡಬಳ್ಳಾಪುರ: ದೊಡ್ಡಬಳ್ಳಾಪುರ ಬೆಸ್ಕಾಂ ಇಲಾಖೆಯ ನಗರ ವಿಭಾಗದ ಕಛೇರಿಯಲ್ಲಿ ಅನೇಕ ದಿನಗಳಿಂದ ವಿದ್ಯುತ್ ಅಡಚಣೆ ಉಂಟಾಗುತ್ತಿದ್ದು ಯು ಪಿ ಎಸ್ ಕೂಡ ಕಾರ್ಯನಿರ್ವಹಿಸುತ್ತಿಲ್ಲ ಈ ಬಗ್ಗೆ ಸಂಭದ ಪಟ್ಟ ಅದಿಕಾರಿಗಳ ಗಮನಕ್ಕೆ ತಂದರೂ ಯಾವುದೇ ಪ್ರಯೋಜನವಾಗಿಲ್ಲ ಇದರಿಂದ ಗುತ್ತಿಗೆದಾರರಿಗೆ ಹಾಗೂ ಗ್ರಾಹಕರಿಗೆ ಬಹಳ ತೊಂದರೆ ಉಂಟಾಗುತ್ತಿದ್ದು ಇದಕ್ಕೆ ಸಂಭಂಧಿಸಿದ ಅಧಿಕಾರಿಗಳಿಗೆ ಮೌಖಿಕವಾಗಿ ಎಷ್ಟು ಬಾರಿ ಹೇಳಿದರು ಗಮನ ಹರಿಸದೆ ಬೇಜವಾಬ್ದಾರಿಯಿಂದ ವತಿ೯ಸುತ್ತಿದ್ದಾರೆಂದು ವಿದ್ಯುತ್ ಗುತ್ತಿಗೆದಾರರು ತಮ್ಮ ಅಳಲನ್ನು ತೋಡಿಕೊಂಡಿದ್ದಾರೆ ಕೂಡಲೆ ಸಮಸ್ಯೆ ಬಗೆಹರಿಸಲು ಆಗ್ರಹಿಸಿದ್ದಾರೆ.