ದೊಡ್ಡಬಳ್ಳಾಪುರ: ಹಣ್ಣಿನ ಅಂಗಡಿಯೊಳಗಿನ ಹಣ್ಣಿನ ಪೆಟ್ಟಿಗಳಿಗೆ ಆಕಸ್ಮಿಕ ಬೆಂಕಿ ತಗುಲಿದ ಪರಿಣಾಮ, ಹಣ್ಣಿನ ಅಂಗಡಿಯೊಂದು ಸುಟ್ಟು ಭಸ್ಮವಾಗಿರುವ ಘಟನೆ ನಗರದ ಡಾ.ಬಿ.ಆರ್.ಟಿ.ಬಿ ವೃತ್ತದ ಸಮೀಪದಲ್ಲಿರುವ ಚರ್ಚ್ ಬಳಿ ಸಂಭವಿಸಿದೆ.
ರಫೀಕ್ ಎಂಬ ಹಣ್ಣಿನ ವ್ಯಾಪಾರಿಗೆ ಸೇರಿದ ಅಂಗಡಿಯಾಗಿದ್ದು ಸೋಮವಾರ ತಡರಾತ್ರಿ ಆಕಸ್ಮಿಕ ಬೆಂಕಿ ವ್ಯಾಪಿಸಿ, ಸೇವು, ಮಾವು, ಮೊಸಂಬಿ, ಬಾಳೆ ಸೇರಿದಂತೆ ಅಪಾರ ಪ್ರಮಾಣದ ಹಣ್ಣುಗಳು ಬೆಂಕಿಗೆ ಸುಟ್ಟು ಕರಕಲಾಗಿದ್ದು, ₹50000 ಕ್ಕೂ ಹೆಚ್ಚು ನಷ್ಟ ಉಂಟಾಗಿದೆ ಎಂದು ತಿಳಿದು ಬಂದಿದೆ. ಯಾರೋ ಕಿಡಿಗೇಡಿಗಳು ಈ ಕೃತ್ಯ ಎಸಗಿದ್ದಾರೆಂದು ತಿಳಿದು ಬಂದಿದೆ.ಸೇವು, ಮಾವು, ಮೊಸಂಬಿ, ಬಾಳೆ ಸೇರಿದಂತೆ ಅಪಾರ ಪ್ರಮಾಣದ ಹಣ್ಣುಗಳು ಬೆಂಕಿಗೆ ಸುಟ್ಟು ಕರಕಲಾಗಿದ್ದು, ₹50000 ಕ್ಕೂ ಹೆಚ್ಚು ನಷ್ಟ ಉಂಟಾಗಿದೆ ಎಂದು ತಿಳಿದು ಬಂದಿದೆ. ಯಾರೋ ಕಿಡಿಗೇಡಿಗಳು ಈ ಕೃತ್ಯ ಎಸಗಿದ್ದಾರೆಂದು ತಿಳಿದು ಬಂದಿದೆ.ಆದರೆ ಯಾರೋ ಕಿಡಿಗೇಡಿಗಳು ಈ ಸೇವು, ಮಾವು, ಮೊಸಂಬಿ, ಬಾಳೆ ಸೇರಿದಂತೆ ಅಪಾರ ಪ್ರಮಾಣದ ಹಣ್ಣುಗಳು ಬೆಂಕಿಗೆ ಸುಟ್ಟು ಕರಕಲಾಗಿದ್ದು, ₹50000 ಕ್ಕೂ ಹೆಚ್ಚು ನಷ್ಟ ಉಂಟಾಗಿದೆ ಎಂದು ತಿಳಿದು ಬಂದಿದೆ. ಯಾರೋ ಕಿಡಿಗೇಡಿಗಳು ಈ ಕೃತ್ಯ ಎಸಗಿದ್ದಾರೆಂದು ತಿಳಿದು ಬಂದಿದೆ.