ದೊಡ್ಡಬಳ್ಳಾಪುರ: ವಿಶ್ವ ಪರಿಸರ ದಿನಾಚರಣೆ ಅಂಗವಾಗಿ ನಾಳೆ ಪ್ಲೆಕ್ಸ್ ವಿರೋಧಿ ದಿನಾಚರಣೆಯನ್ನು ಆಚರಿಸಲಾಗುವುದು ಎಂದು ದೊಡ್ಡಬಳ್ಳಾಪುರ ತಾಲ್ಲೂಕು ಕಾರ್ಯನಿರತ ಪತ್ರಕರ್ತರ ಸಂಘ ಮತ್ತು ಕಾರ್ಯನಿರತ ಪತ್ರಕರ್ತರ ಕ್ಷೇಮಾಭಿವೃದ್ಧಿ ಟ್ರಸ್ಟ್ ನ ಅದ್ಯಕ್ಷರು ಮತ್ತು ಪದಾಧಿಕಾರಿಗಳು ತಿಳಿಸಿದ್ದು ದೊಡ್ಡಬಳ್ಳಾಪುರ ತಾಲ್ಲೂಕಿನ ಎಲ್ಲಾ ಪತ್ರಕರ್ತರು ಜೂನ್ 5 ರ ಸೋಮುವಾರ ಬೆಳಿಗ್ಗೆ 8:00 ಘಂಟೆಗೆ ತಾಲ್ಲೂಕು ಕಛೇರಿ ಬಳಿ ಆಗಮಿಸಲು ಕೋರಿದೆ.