ದೊಡ್ಡಬಳ್ಳಾಪುರ:ನಗರ ವೀರಭದ್ರನಪಾಳ್ಯ, ಕನಕಪ್ಪನಹಟ್ಟಿ ಸುಣ್ಣಕಲ್ಲರ ಬೀದಿಯಲ್ಲಿ ದೇವನಹಳ್ಳಿ ಶ್ರೀ ಚೌಡೆಶ್ವರಿ ಮತ್ತು ಶ್ರೀ ಮುತ್ಯಾಲಮ್ಮ ಸೇವಾ ಸಮಿತಿಯಿಂದ 8ನೇ ವರ್ಷದ ವಾರ್ಷಿಕೋತ್ಸವದ ಪ್ರಯುಕ್ತ ಪೂಜಾ ಕಾರ್ಯಕ್ರಮವನ್ನು ಹಮ್ಮಿಕೊಳ್ಳಲಾಗಿತ್ತು. ಇದೆ ಸಂದರ್ಭದಲ್ಲಿ ಪೌರ ಕಾರ್ಮಿಕರಾದ ರಾದಮ್ಮ […]
ದೊಡ್ಡಬಳ್ಳಾಪುರ | ಕುಂಟನಹಳ್ಳಿ ರಸ್ತೆಯಲ್ಲಿ ಚಿರತೆ ಪ್ರತ್ಯಕ್ಷ
ದೊಡ್ಡಬಳ್ಳಾಪುರ: ಸೋಮವಾರ ರಾತ್ರಿ ಸುಮಾರ 8 ಗಂಟೆ ವೇಳೆಯಲ್ಲಿ ತಾಲೂಕಿನ ಅರಳುಮಲ್ಲಿಗೆ-ಕುಂಟನಹಳ್ಳಿ ರಸ್ತೆಯಲ್ಲಿ ಬೈಕ್ ಸವಾರರಿಗೆ ಚಿರತೆ ಕಾಣಿಸಿದೆ. ಬೈಕ್ ಸವಾರರು ಹುಸ್ಕೂರು ಗ್ರಾಮದ ಕಡೆಗೆ ಹೋಗುತ್ತಿದ್ದಾಗ ಚಿರತೆಯೊಂದು ಬೈಕ್ ಗೆ ಅಡ್ಡವಾಗಿ ಬಂದಿದೆ. […]
ಮಲೆ ಮಹದೇಶ್ವರ ಕ್ಷೇತ್ರದ ಅಭಿವೃದ್ದಿ ಕಾಮಗಾರಿಗಳನ್ನು ತ್ವರಿತ ಪೂರ್ಣಗೊಳಿಸಿ : ಜಿಲ್ಲಾ ಉಸ್ತುವಾರಿ ಸಚಿವರಾದ ಕೆ. ವೆಂಕಟೇಶ್ ಸೂಚನೆ
ಮಲೆ ಮಹದೇಶ್ವರ ಕ್ಷೇತ್ರದ ಅಭಿವೃದ್ದಿ ಕಾಮಗಾರಿಗಳನ್ನು ತ್ವರಿತ ಪೂರ್ಣಗೊಳಿಸಿ : ಜಿಲ್ಲಾ ಉಸ್ತುವಾರಿ ಸಚಿವರಾದ ಕೆ. ವೆಂಕಟೇಶ್ ಸೂಚನೆ ಮಲೆ ಮಹದೇಶ್ವರ ಕ್ಷೇತ್ರದಲ್ಲಿ ಮಲೆ ಮಹದೇಶ್ವರಸ್ವಾಮಿ ಕ್ಷೇತ್ರಾಭಿವೃದ್ದಿ ಪ್ರಾಧಿಕಾರದ ವತಿಯಿಂದ ಕೈಗೊಂಡಿರುವ ಅಭಿವೃದ್ಧಿ ಕಾಮಗಾರಿಗಳನ್ನು […]
ಮನ ಸೂರೆ ಗೊಂಡ ಘಾಟಿ ಜಾನುವಾರು ಜಾತ್ರೆ
ದೊಡ್ಡಬಳ್ಳಾಪುರ: ಘಾಟಿ ಸುಬ್ರಮಣ್ಯ ಜಾನುವಾರು ಜಾತ್ರೆ ದಕ್ಷಿಣ ಭಾರತದಲ್ಲಿ ಹೆಚ್ಚು ಪ್ರಸಿದ್ದಿ ಪಡೆದುಕೊಂಡಿದೆ. ಮಾಘಮಾಸದಲ್ಲಿ ನಡೆಯುವ ಈ ಜಾನುವಾರು ಜಾತ್ರೆ ರೈತಾಪಿ ವರ್ಗಕ್ಕೆ ನೋಡಲೊಂದು ಹಬ್ಬ. ಸುಬ್ರಮಣ್ಯ ಸ್ವಾಮಿ ಬ್ರಹ್ಮ ರತೋತ್ಸವಕ್ಕೆ ಮುನ್ನ ನಡೆಯುವ […]
ಲೋಕಸಭಾ ಚುನಾವಣೆಗೆ ಕೆ ಆರ್ ಎಸ್ ಪಕ್ಷ ತಯಾರಿ.
ದೊಡ್ಡಬಳ್ಳಾಪುರ:ಲೋಕಸಭಾ ಚುನಾವಣೆಗೆ ಇನ್ನು ಕೆಲವೇ ತಿಂಗಳು ಬಾಕಿ ಇದೆ. ಈಗಾಗಲೇ ಪ್ರಮುಖ ರಾಷ್ಟ್ರೀಯ ಪಕ್ಷಗಳು ತಮ್ಮ ಪಕ್ಷಗಳ ಸ್ಪರ್ಧಾ ಕಾಂಕ್ಷಿಗಳ ಹುಡುಕಾಟದಲ್ಲಿದ್ದಾರೆ. ಕರ್ನಾಟಕ ರಾಷ್ಟ್ರೀಯ ಸಮಿತಿ ಪಕ್ಷ ಮುಂಬರುವ ಲೋಕಸಭಾ ಚುನಾವಣೆಗೆ ಪೂರ್ವ ಸಿದ್ಧತೆಯಲ್ಲಿ […]
ನಾರಾಯಣ ಗೌಡರನ್ನು ಬಂಧಿಸಿರುವುದನ್ನು ಖಂಡಿಸಿ ದೊಡ್ಡಬಳ್ಳಾಪುರ ಕರವೇ ಯಿಂದ ಪ್ರತಿಭಟನೆ
ದೊಡ್ಡಬಳ್ಳಾಪುರ:ಕನ್ನಡ ನಾಮಫಲಕ ವಿಚಾರದಲ್ಲಿ ಶಾಂತಿಯುತ ಹೋರಾಟ ನಡೆಸಿದ್ದ ಕರ್ನಾಟಕ ರಕ್ಷಣಾ ವೇದಿಕೆ ರಾಜ್ಯಾಧ್ಯಕ್ಷರಾದ ನಾರಾಯಣಗೌಡರು ಹಾಗೂ ಹಲವಾರು ಕನ್ನಡಪರ ಹೋರಾಟಗಾರರನ್ನು ಬಂಧಿಸಿರುವುದನ್ನು ಖಂಡಿಸಿ ತಾಲೂಕು ರಕ್ಷಣಾ ವೇದಿಕೆ ಸದಸ್ಯರು ಸರ್ಕಾರದ ವಿರುದ್ಧ ದಿಕ್ಕಾರ ಕೂಗಿ […]
ನಾರಾಯಣ ಗೌಡರ ಬಂಧನ ಖಂಡನೀಯ…. ಚಂದ್ರಶೇಖರ್
ನಾರಾಯಣ ಗೌಡರ ಬಂಧನ ಖಂಡನೀಯ..ಚಂದ್ರಶೇಖರ್ ದೊಡ್ಡಬಳ್ಳಾಪುರ: ಕನ್ನಡದ ವಿಚಾರದಲ್ಲಿ ಕನ್ನಡಪರ ಹೋರಾಟಗಾರರನ್ನು ಬಂಧಿಸಿ ಕನ್ನಡಪರ ಹೋರಾಟಗಳನ್ನು ಹತ್ತಿಕ್ಕುವ ಕೆಲಸವನ್ನು ಸಿದ್ದರಾಮಯ್ಯ ಸರ್ಕಾರ ಮಾಡುತ್ತಿದೆ. ಇದನ್ನು ಕರವೇ ಕನ್ನಡಿಗರ ಬಣ ತೀವ್ರವಾಗಿ ಖಂಡಿಸುತ್ತದೆ ಎಂದು ಸಂಘಟನೆಯ […]
ವಿಶ್ವಮಾನವ ಸಂದೇಶ ಸಾರಿದ ರಾಷ್ಟ್ರಕವಿ ಕುವೆಂಪು ಅವರು ಜಗದ ಕವಿ- ಶಾಸಕ ಸಿ.ಪುಟ್ಟರಂಗಶೆಟ್ಟಿ
ಜಗತ್ತಿಗೆ ವಿಶ್ವಮಾನವ ಸಂದೇಶ ಸಾರಿದ ರಾಷ್ಟ್ರಕವಿ ಕುವೆಂಪು ಅವರು ಜಗದ ಕವಿ, ಯುಗದ ಕವಿಯಾಗಿದ್ದಾರೆ ಎಂದು ಶಾಸಕರಾದ ಸಿ. ಪುಟ್ಟರಂಗಶೆಟ್ಟಿ ಅವರು ಆಭಿಮತ ವ್ಯಕ್ತಪಡಿಸಿದರು. ಚಾಮರಾಜನಗರ ನಗರದ ಜಿಲ್ಲಾಡಳಿತ ಭವನದ ಆವರಣದಲ್ಲಿರುವ ವರನಟ ಡಾ. […]
ಸಾರ್ವಜನಿಕರ ಕುಂದು ಕೊರತೆಗಳಿಗೆ ತ್ವರಿತ ಪರಿಹಾರ ಕಲ್ಪಿಸಲು ಅದಿಕಾರಿಗಳಿಗೆ ಬೆಂ. ಗ್ರಾ. ಜಿಲ್ಲಾ ಉಸ್ತುವಾರಿ ಸಚಿವ ಕೆ ಎಚ್ ಮುನಿಯಪ್ಪ ಸೂಚನೆ.
ದೊಡ್ಡಬಳ್ಳಾಪುರ:ಸಾರ್ವಜನಿಕ ಸಂಪರ್ಕ ಸಭೆಗಳನ್ನು ಏರ್ಪಡಿಸುವುದರಿಂದ ಸಾರ್ವಜನಿಕರ ಸಮಸ್ಯೆಗಳನ್ನು ಆಲಿಸಿ ಶೀಘ್ರವಾಗಿ ಇತ್ಯರ್ಥ ಪಡಿಸಬಹುದು ಎಂದು ಆಹಾರ ನಾಗರೀಕ ಸಚಿವರು ಹಾಗೂ ಬೆಂಗಳೂರು ಗ್ರಾಮಾಂತರ ಜಿಲ್ಲಾ ಉಸ್ತುವಾರಿ ಸಚಿವರಾದ ಕೆ.ಎಚ್ ಮುನಿಯಪ್ಪ ಹೇಳಿದರು. ಅವರು ಬೆಂಗಳೂರು […]
ನಾರಾಯಣಗೌಡರ ಹೋರಾಟಕ್ಕೆ ದೊಡ್ಡಬಳ್ಳಾಪುರ ಕರವೇ ತಂಡ ಸಾಥ್
ಕರ್ನಾಟಕ ರಕ್ಷಣಾ ವೇದಿಕೆ ಕಾರ್ಯಾಧ್ಯಕ್ಷ ನಾರಾಯಣಗೌಡರು ನಾಮಫಲಕಗಳಲ್ಲಿ ಕನ್ನಡವನ್ನು ಕಡೆಗಣಿಸಿರುವುದನ್ನು ವಿರೋಧಿಸಿ ನಡೆಸಿದ ಬೃಹತ್ ಜನಜಾಗೃತಿ ಪ್ರತಿಭಟನಾ ಹೋರಾಟಕ್ಕೆ ರಾಜ್ಯಾದ್ಯಂತ ಉತ್ತಮ ಬೆಂಬಲ ಸಿಕ್ಕಿದ್ದು ದೊಡ್ಡಬಳ್ಳಾಪುರ ತಾಲೂಕು ರಕ್ಷಣಾ ವೇದಿಕೆ ವತಿಯಿಂದ ಹೋರಾಟಕ್ಕೆ ನೂರಾರು […]