ಸಮಸ್ಯೆ ಬಗೆಹರಿಸದವರು ಅಯೋಗ್ಯರಷ್ಟೇ ಅಲ್ಲ ಮುಟ್ಟಾಳರು..

ದೊಡ್ಡಬಳ್ಳಾಪುರ:ಅ.19ರಂದು ನಗರಸಭೆಯಲ್ಲಿ ಶಾಸಕ ಧೀರಜ್ ಮುನಿರಾಜು ಅವರ ಅಧ್ಯಕ್ಷತೆಯಲ್ಲಿ ನಡೆದ ಸಾರ್ವಜನಿಕರ ಕುಂದು-ಕೊರತೆ ಸಭೆಯಲ್ಲಿ ನಗರಸಭಾ ಸದಸ್ಯರು ಹಾಗೂ ಅಧಿಕಾರಿಗಳು ಅದೆಷ್ಟು ‘ಅಯೋಗ್ಯರು’ ಎಂದು ಪರಿಸರವಾದಿ ಗಿರೀಶ್ ಅವರು ಹೇಳಿದ್ದರು. ಗಿರೀಶ್ ಮಾತಿಗೆ ಕೆರಳಿದ […]

ಸಂಕಷ್ಟದ ಸಮಯದಲ್ಲಿ ನೇಕಾರರಿಗೆ ಉಚಿತ ವಿದ್ಯುತ್ ನೇಕಾರ ಯೋಜನೆ ಸ್ವಾಗತಾರ್ಹ ಬಿ.ಜಿ. ಹೇಮಂತ್ ರಾಜ್.

ದೊಡ್ಡಬಳ್ಳಾಪುರ: ಸಿದ್ದರಾಮಯ್ಯ ನೇತೃತ್ವದ ರಾಜ್ಯ ಸರ್ಕಾರ ಸಂಕಷ್ಟದಲ್ಲಿರುವ ನೇಕಾರರಿಗೆ 10 ಹೆಚ್ ಪಿ ವರೆಗೆ ಉಚಿತ ವಿದ್ಯುತ್ ನೀಡುವ ನೇಕಾರ ಯೋಜನೆ ಜಾರಿ ಮಾಡಿರುವುದು ಸ್ವಾಗತರ್ಹ ಎಂದು ಕರ್ನಾಟಕ ರಾಜ್ಯ ನೇಕಾರ ಮಹಾಮಂಡಲದ ಪ್ರದಾನ […]

ನಕಲಿ ವಿದ್ಯುತ್ ಗುತ್ತಿಗೆದಾರರ ಬಗ್ಗೆ ಎಚ್ಚರ ಶಿವಶಂಕರ್.

ನಕಲಿ ವಿದ್ಯುತ್ ಗುತ್ತಿಗೆದಾರರ ಬಗ್ಗೆ ಎಚ್ಚರ… ಶಿವಶಂಕರ್ ದೊಡ್ಡಬಳ್ಳಾಪುರ:ದೊಡ್ಡಬಳ್ಳಾಪುರ ತಾಲೂಕಿನಲ್ಲಿ ನಕಲಿ ಗುತ್ತಿಗೆದಾರರು ಹೆಚ್ಚಾಗಿದ್ದಾರೆ. ಇದರಿಂದ ಸಾರ್ವಜನಿಕರಿಗೆ ತೊಂದರೆಯಾಗುತ್ತಿದೆ. ಇಂತಹವರ ಬಗ್ಗೆ ಸಾರ್ವಜನಿಕರು ಎಚ್ಚರ ದಿಂದ ಇರಬೇಕೆಂದು ವಿದ್ಯುತ್ ಗುತ್ತಿಗೆ ದಾರ ರ ಸಂಘದ […]

ದೊಡ್ಡಬಳ್ಳಾಪುರದಲ್ಲಿ ಮೊದಲಬಾರಿಗೆ ಮಹಿಷೋತ್ಸವ ಆಚರಣೆ.

ದೊಡ್ಡಬಳ್ಳಾಪುರ:ಅಕ್ಟೋಬರ್ 22ರಂದು ನಗರದಲ್ಲಿ ಮಹಿಷ ಉತ್ಸವ ಆಚರಣೆ ಮಾಡಲಾಗುವುದು ಎಂದು ದಲಿತ ವಿಮೋಚನಾ ಸೇನೆಯ ರಾಜ್ಯಾಧ್ಯಕ್ಷ ಮಾ.ಮುನಿರಾಜು ಹೇಳಿದರು. ನಗರದ ಪ್ರವಾಸಿ ಮಂದಿರದಲ್ಲಿ ನಡೆದ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಅವರು, ದೊಡ್ಡಬಳ್ಳಾಪುರ ತಾಲ್ಲೂಕು ಮಹಿಷ ಉತ್ಸವ […]

ಮಹಿಳಾ ದಸರಾದಲ್ಲಿ ನಾನಾ ಸ್ಪರ್ಧೆ : ಸಂಭ್ರಮದಿಂದ ಪಾಲ್ಗೊಂಡ ಮಹಿಳೆಯರು.

ಮಹಿಳಾ ದಸರಾದಲ್ಲಿ ನಾನಾ ಸ್ಪರ್ಧೆ : ಸಂಭ್ರಮದಿಂದ ಪಾಲ್ಗೊಂಡ ಮಹಿಳೆಯರು. ಚಾಮರಾಜನಗರ ದಸರಾ ಮಹೋತ್ಸವದ ಅಂಗವಾಗಿ ಇಂದು ನಗರದಲ್ಲಿ ನಡೆದ ಮಹಿಳಾ ದಸರಾದಲ್ಲಿ ಏರ್ಪಡಿಸಲಾಗಿದ್ದ ವಿವಿಧ ಸ್ಪರ್ಧೆಗಳಲ್ಲಿ ಮಹಿಳೆಯರು ಉತ್ಸಾಹದಿಂದ ಪಾಲ್ಗೊಂಡು ದಸರಾದ ಸಂಭ್ರಮವನ್ನು […]

ಕರ್ನಾಟಕ ಕಾರ್ಯನಿರತ ಪತ್ರಕರ್ತರ ಸಂಘದ 37 ನೇ ರಾಜ್ಯ ಸಮ್ಮೇಳನದ ಸ್ಮರಣ ಸಂಚಿಕೆ ಬಿಡುಗಡೆ.

37 ನೇ ಪತ್ರಕರ್ತರ ರಾಜ್ಯ ಸಮ್ಮೇಳನದ ಸ್ಮರಣಸಂಚಿಕೆ ಬಿಡುಗಡೆ. ವಿಜಯಪುರ : ಕರ್ನಾಟಕ ಕಾರ್ಯನಿರತ ಪತ್ರಕರ್ತರ ಸಂಘ ಹಾಗೂ ಜಿಲ್ಲಾ ಕಾರ್ಯನಿರತ ಪತ್ರಕರ್ತರ ಸಂಘದ ಸಹಯೋಗದಲ್ಲಿ ಕಳೆದ ಫೆ. 4 ಮತ್ತು 5 ರಂದು […]

ನವರಾತ್ರಿ 9ದಿನಗಳಲ್ಲಿ ಧರಿಸಬೇಕಾದ ಬಟ್ಟೆಯ ಬಣ್ಣಗಳ ಪಟ್ಟಿ.

ನವರಾತ್ರಿ ಎಂದರೆ ಸಂಸ್ಕೃತದಲ್ಲಿ ಒಂಬತ್ತು ರಾತ್ರಿಗಳು. ಇದು ದುರ್ಗಾ ದೇವಿಯ ವಿವಿಧ ಅಂಶಗಳನ್ನು ಆಚರಿಸುವ ಹಿಂದೂ ಹಬ್ಬವಾಗಿದೆ. ಇದನ್ನು ವರ್ಷಕ್ಕೆ ನಾಲ್ಕು ಬಾರಿ ಆಚರಿಸಲಾಗುತ್ತದೆ. ಆದರೆ, ಹಿಂದೂ ಚಂದ್ರನ ಕ್ಯಾಲೆಂಡರ್ ಪ್ರಕಾರ, ಅಶ್ವಿನ್ (ಸೆಪ್ಟೆಂಬರ್-ಅಕ್ಟೋಬರ್) […]

ನಾಳೆ ಸಂಭವಿಸಲಿದೆ ಈ ವರ್ಷದ ಕೊನೆಯ ʻಸೂರ್ಯಗ್ರಹಣʼ.

ಸನಾತನ ಧರ್ಮದಲ್ಲಿ ಪ್ರತಿ ತಿಂಗಳ ಅಮವಾಸ್ಯೆ ವಿಶೇಷವಾಗಿದೆ. ಆದರೆ, ಅಶ್ವಿನ ಮಾಸದಲ್ಲಿ ಬರುವ ಅಮವಾಸ್ಯೆಯನ್ನು ಅತ್ಯಂತ ವಿಶೇಷವೆಂದು ಪರಿಗಣಿಸಲಾಗಿದೆ. ಏಕೆಂದರೆ, ಈ ದಿನವನ್ನು ಸರ್ವಪಿತೃ ಅಮಾವಾಸ್ಯೆ ಎಂದೂ ಕರೆಯಲಾಗುತ್ತದೆ ಮತ್ತು ಇದು ಪಿತೃ ಪಕ್ಷದ […]

ಕರ್ನಾಟಕ ಕಾರ್ಯನಿರತ ಪತ್ರಕರ್ತರ ಸಂಘದ (KUWJ) 2022ನೇ ಸಾಲಿನ ವಾರ್ಷಿಕ ಪ್ರಶಸ್ತಿಗಳಿಗೆ ಪತ್ರಕರ್ತರಿಂದ ಅರ್ಜಿ ಆಹ್ವಾನ

ಬೆಂಗಳೂರು:ಕರ್ನಾಟಕ ಕಾರ್ಯನಿರತ ಪತ್ರಕರ್ತರ ಸಂಘದ (KUWJ) 2022ನೇ ಸಾಲಿನ ವಾರ್ಷಿಕ ಪ್ರಶಸ್ತಿಗಳಿಗೆ ಪತ್ರಕರ್ತರಿಂದ ವರದಿ/ಲೇಖನ/ಸುದ್ದಿಛಾಯಾಚಿತ್ರ/ವಿಡಿಯೊ ಕ್ಲಿಪ್ಪಿಂಗ್ ಆಹ್ವಾನಿಸಲಾಗಿದೆ. ಮಾಧ್ಯಮದಲ್ಲಿ ಪ್ರಕಟವಾದ/ಪ್ರಸಾರವಾದ ವರದಿ ಸಹಿತ ಅರ್ಜಿಗಳನ್ನು ಅಧ್ಯಕ್ಷರು/ಪ್ರಧಾನ ಕಾರ್ಯದರ್ಶಿ, ಕರ್ನಾಟಕ ಕಾರ್ಯ ನಿರತ ಪತ್ರಕರ್ತರ ಸಂಘ, […]

ಮಾನವೀಯತೆ ದೃಷ್ಟಿಯಿಂದ ರೋಗಿಯನ್ನು ಆಸ್ಪತ್ರೆಗೆ ದಾಖಲು ರೋಗಿಯ ಸ್ಥಿತಿ ಗಂಭೀರ. ‌

ಯಳಂದೂರು: ಪಟ್ಟಣದ ಸಾರ್ವಜನಿಕ ಆಸ್ಪತ್ರೆಗೆ ವಯಸ್ಸಾದ ರೋಗಿ ಒಬ್ಬರನ್ನು ಪಟ್ಟಣದ ವಾಸಿಯೊಬ್ಬರು ಮಾನವೀಯತೆ ದೃಷ್ಟಿಯಿಂದ ಆಸ್ಪತ್ರೆಗೆ ದಾಖಲಿಸಿದ್ದು ಈ ವೃದ್ದ ರೋಗಿಯ ಆರೋಗ್ಯ ಪರಿಸ್ಥಿತಿ ತುಂಬಾ ಬಿಗಡಾಯಿಸಿದೆ. ಪಟ್ಟಣದ ವಿಳಾಸ ನೀಡಿ ಬಸವರಾಜು ಎಂಬುವರು […]