ದೇವನಹಳ್ಳಿ: ದೇವನಹಳ್ಳಿ ತಾಲ್ಲೂಕು ಕಾರ್ಯನಿರತ ಪತ್ರಕರ್ತರ ಸಂಘದ ಗುರುತಿನ ಚೀಟಿ ವಿತರಣಾ ಕಾರ್ಯಕ್ರಮವು ದೇವನಹಳ್ಳಿಯ ಜಿಲ್ಲಾ ಕಾರ್ಯನಿರತ ಪತ್ರಕರ್ತರ ಸಂಘದ ಕಛೇರಿಯಲ್ಲಿ ನೆಡೆಯಿತು. ಪ್ರಾಸ್ತಾವಿಕ ಬಾಷಣ ಮಾಡಿದ ತಾಲ್ಲೋಕು ಅದ್ಯಕ್ಷ ಸುನಿಲ್ ತಾಲ್ಲೋಕು ಸಂಘದ […]
ನೆಲಮಂಗಲ ತಾಲ್ಲೋಕು ಕಾರ್ಯನಿರತ ಪತ್ರಕರ್ತರ ಸಂಘದ ಐ.ಡಿ ಕಾರ್ಡ್ ವಿತರಣೆ
ನೆಲಮಂಗಲ: ನೆಲಮಂಗಲ ತಾಲ್ಲೋಕು ಕಾರ್ಯನಿರತ ಪತ್ರಕರ್ತರ ಸಂಘದ ಸದಸ್ಯರ ಗುರುತಿನ ಚೀಟಿಗಳನ್ನು ಇಂದು ಬೆಂಗಳೂರು ಗ್ರಾಮಾಂತರ ಜಿಲ್ಲಾ ಕಾರ್ಯನಿರತ ಪತ್ರಕರ್ತರ ಸಂಘದ ವತಿಯಿಂದ ವಿತರಿಸಲಾಯಿತು ಕಾರ್ಯಕ್ರಮ ಉದ್ದೇಶಿಸಿ ಮಾತನಾಡಿದ ಜಿಲ್ಲಾದ್ಯಕ್ಷ ಜಿ ಶ್ರೀನಿವಾಸ್ ಪ್ರದಾನ […]
999 ಕ್ಕೆ ಜಿಯೋ ಪೋನ್ ಬಿಡುಗಡೆ
ಮುಂಬೈ: 2ಜಿ ಮುಕ್ತ ಭಾರತ ನಿರ್ಮಾಣಕ್ಕೆ ಜಿಯೋ ಕಂಪನಿ 999 ರೂ.ಗಳಿಗೆ ಎರಡು 4ಜಿ ಫೀಚರ್ ಫೋನ್ ಬಿಡುಗಡೆ ಮಾಡಿದೆ. ಸ್ಮಾರ್ಟ್ಫೋನ್ ತಯಾರಕ ಕಂಪನಿ ಕಾರ್ಬನ್ ಜೊತೆಗೂಡಿ ಜಿಯೋ ಭಾರತ್ ವಿ2 ಮತ್ತು ಜಿಯೋ […]
ನಂದಿ ಗಿರಿ ದಾಮಕ್ಕೆ ಇಂದು ಸಾರ್ವಜನಿಕರ ಪ್ರವೇಶ ನಿಷೇದ ಸಾದ್ಯತೆ?
ಚಿಕ್ಕಬಳ್ಳಾಪುರ: ರಾಷ್ಟ್ರಪತಿ ದೌಪದಿ ಮುರ್ಮು ಜಿಲ್ಲೆಗೆ ಆಗಮಿಸುವ ಹಿನ್ನೆಲೆಯಲ್ಲಿ ಪ್ರಸಿದ್ಧ ಗಿರಿಧಾಮ ನಂದಿಬೆಟ್ಟಕ್ಕೆ ಸಾರ್ವಜನಿಕರ ಪ್ರವೇಶಕ್ಕೆನಿರ್ಬಂಧ ಹೇರಲಾಗಿತ್ತು. ಆದರೆ, ರಜಾದಿನವಾದ ಭಾನುವಾರ ಹೆಚ್ಚಿನ ಸಂಖ್ಯೆಯಲ್ಲಿ ಪ್ರವಾಸಿಗರು ಆಗಮಿಸಿದ ಕಾರಣ ಜಿಲ್ಲಾಧಿಕಾರಿ ರವೀಂದ್ರ ಅವರ ಮೌಖಿಕ […]
ಗೃಹ ಜ್ಯೋತಿ ಉಚಿತ ವಿದ್ಯುತ್ ಯೋಜನೆ ಜು 1 ರಿಂದ ಜಾರಿ
ಚುನಾವಣೆಗೂ ಮುನ್ನ ಕಾಂಗ್ರೆಸ್ ನೀಡಿದ್ದ ಐದು ಗ್ಯಾರಂಟಿಗಳಲ್ಲಿ ಒಂದಾದ ‘ಶಕ್ತಿ ಯೋಜನೆ’ಯನ್ನು ಈಗಾಗಲೇ ಜಾರಿ ಮಾಡಿದ್ದು, ರಾಜ್ಯಾದ್ಯಂತ ಉತ್ತಮ ಪ್ರತಿಕ್ರಿಯೆ ವ್ಯಕ್ತವಾಗಿದೆ. ಈಗ ಜುಲೈ 1 ರಿಂದ ಮತ್ತೊಂದು ಮಹತ್ವದ ಯೋಜನೆ ‘ಗೃಹ ಜ್ಯೋತಿ’ […]
ರಸ್ತೆ ಅಪಘಾತ ಇಬ್ಬರು ಪುರುಷರು ಸೇರಿ ಐವರು ಮಹಿಳೆಯರ ಸಾವು
ಬಳ್ಳಾರಿ: ವಿಜಯನಗರ ಜಿಲ್ಲೆ ಹೊಸಪೇಟೆ ತಾಲೂಕಿನ ವಡ್ಡರಹಳ್ಳಿ ಬಳಿ ಇಂದು ಮಧ್ಯಾಹ್ನ ಲಾರಿ ಮತ್ತು ಎರೆಡು ಆಟೋಗಳ ನಡುವೆ ಸಂಭವಿಸಿದ ರಸ್ತೆ ಅಪಘಾತದಲ್ಲಿ ಐವರು ಮಹಿಳೆಯರು. ಇಬ್ಬರು ಪುರುಷರು ಸೇರಿ ಏಳು ಜನ ಸಾವನ್ನಪ್ಪಿದ್ದು […]
ಕೋಟಿ ಕೊಟ್ರು ಕಿಸ್ಸಿಂಗ್ ಸೀನ್ ಮಾಡಲ್ಲ– ಪ್ರಿಯಾಮಣಿ
ಬೆಂಗಳೂರಿನ ಬ್ಯೂಟಿ, ಕನ್ನಡತಿ ಪ್ರಿಯಾಮಣಿ ಅವರು ಭಾರತೀಯ ಸಿನಿಮಾರಂಗದಲ್ಲಿ ಟಾಪ್ ನಟಿಯರಲ್ಲಿ ಒಬ್ಬರಾಗಿ ಗಮನ ಸೆಳೆಯುತ್ತಿದ್ದಾರೆ. ಬಹುಭಾಷೆಗಳಲ್ಲಿ ನಟಿಸುವ ಮೂಲಕ ಪ್ರಿಯಾಮಣಿ ಚಾರ್ಮ್ ಉಳಿಸಿಕೊಂಡಿದ್ದಾರೆ. ಸದ್ಯ ಬಣ್ಣದ ಬದುಕಿಗೆ ಎಂಟ್ರಿ ಕೊಟ್ಟು 20 ವರ್ಷಗಳಾಗಿದೆ. […]
ವಿದ್ಯುತ್ ದರ ಏರಿಕೆ ಹಿಂಪಡೆಯಲು ಜವಳಿ ಸಚಿವರ ಬೇಟಿ ಮಾಡಿದ ದೊಡ್ಡಬಳ್ಳಾಪುರ ನೇಕಾರರ ನಿಯೋಗ
ಬೆಂಗಳೂರು:ಬುಧವಾರ ಸಂಜೆ ದೊಡ್ಡಬಳ್ಳಾಪುರ ತಾಲೂಕಿನ ಕರ್ನಾಟಕ ರಾಜ್ಯ ನೇಕಾರರ ಸಂಘಟನೆಗಳ ಒಕ್ಕೂಟದ ಮುಖಂಡರು, ಮಾಜಿ ಶಾಸಕರಾದ ಟಿ.ವೆಂಕಟರಮಣಯ್ಯ ಅವರು ಜವಳಿ, ಕಬ್ಬು ಮತ್ತು ಸಕ್ಕರೆ ಅಭಿವೃದ್ಧಿ ಹಾಗೂ ಕೃಷಿ ಮಾರುಕಟ್ಟೆ ಸಚಿವ ಶಿವಾನಂದ ಎಸ್ […]
ಬಕ್ರಿದ್ ಹಬ್ಬ ಬೆಂ,ಗ್ರಾಮಾಂತರದಲ್ಲಿ ಶಾಂತಿ ಸಂತೋಷದಾಯಕವಾಗಿ ಹಬ್ಬ ಆಚರಿಸಲು ಮನವಿ–ಎಸ್ಪಿ ಮಲ್ಲಿಕಾರ್ಜುನ ಬಾಲದಂಡಿ
ದೊಡ್ಡಬಳ್ಳಾಪುರ: ನಾಳೆ ಬಕ್ರೀದ್ ಹಬ್ಬವನ್ನು ಮುಸ್ಲಿಂ ಬಾಂಧವರು ಶಾಂತಿಯುತವಾಗಿ ಆಚರಣೆ ಮಾಡಬೇಕು ಎಂದು ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಮಲ್ಲಿಕಾರ್ಜುನ ಬಾಲದಂಡಿ ಸಲಹೆ ನೀಡಿದರು. ನಗರದ ಬಸವ ಭವನದಲ್ಲಿ ಬುಧವಾರ ಪೊಲೀಸ್ ಇಲಾಖೆ ಆಯೋಜಿಸಿದ್ದ ಶಾಂತಿಸಭೆಯಲ್ಲಿ […]
ಆರ್ ಎಲ್ ಜಾಲಪ್ಪ ಕಾಲೇಜ್ ನಲ್ಲಿ ಕೆಂಪೇಗೌಡ ಜಯಂತಿ ಆಚರಣೆ
ದೊಡ್ಡಬಳ್ಳಾಪುರ: ದೊಡ್ಡಬಳ್ಳಾಪುರ ನಗರದ ಆರ್ ಎಲ್ ಜಾಲಪ್ಪ ಮಹಾವಿದ್ಯಾಲಯದ ವಿವಿಧ ಶೈಕ್ಷಣಿಕ ಘಟಕಗಳ ನೇತೃತ್ವದಲ್ಲಿ ನಾಡಪ್ರಭು ಕೆಂಪೇಗೌಡರ ಜಯಂತಿ ಉತ್ಸವವನ್ನು ಮಂಗಳವಾರ ಸಂಭ್ರಮದಿಂದ ಆಚರಿಸಲಾಯಿತು. ಕಾರ್ಯಕ್ರಮದಲ್ಲಿ ಮಾತನಾಡಿದ ಗಣ್ಯರು ನಾಡಪ್ರಭು ಕೆಂಪೇಗೌಡರು ಐದು ಶತಮಾನಗಳ […]