ಮಧುರೆ ಶನಿಮಹಾತ್ಮ ಸ್ವಾಮಿ ರಥೋತ್ಸವ ಸಂಪನ್ನ ದೊಡ್ಡಬಳ್ಳಾಪುರ:ಮಧುರೆ ಹೋಬಳಿ ಕನಸವಾಡಿಯ( ಚಿಕ್ಕಮಧುರೆ) ಶನಿ ಮಹಾತ್ಮ ಸ್ವಾಮಿ ಬ್ರಹ್ಮರಥೋತ್ಸವ ಮಾರ್ಚ್ 9 ರಂದು ಮಧ್ಯಾಹ್ನ 1 ಗಂಟೆ 35 ನಿಮಿಷಕ್ಕೆ ಸರಿಯಾಗಿ ವಿಜೃಂಭಣೆಯಿಂದ […]
ಪತ್ರಕರ್ತರಿಗೆ ಮಾಧ್ಯಮ ಸಂಜೀವಿನಿ ಯೋಜನೆ ಘೋಷಿಸಿದ ಸಿ.ಎಂ ಗೆ KUWJ ಧನ್ಯವಾದ
ಪತ್ರಕರ್ತರಿಗೆ ಮಾಧ್ಯಮ ಸಂಜೀವಿನಿ ಯೋಜನೆ ಘೋಷಿಸಿದ ಸಿಎಂಗೆ ಕೆಯುಡಬ್ಲ್ಯೂಜೆ ಧನ್ಯವಾದ ಬೆಂಗಳೂರು:ತುಮಕೂರಿನಲ್ಲಿ ನಡೆದ 39ನೇ ರಾಜ್ಯ ಪತ್ರಕರ್ತರ ಸಮ್ಮೇಳನದಲ್ಲಿ ನೀಡಿದ್ದ ಭರವಸೆಯಂತೆ ಬಜೆಟ್‌ನಲ್ಲಿ ಪತ್ರಕರ್ತರಿಗೆ ಮುಖ್ಯಮಂತ್ರಿ ಮಾಧ್ಯಮ ಸಂಜೀವಿನಿ ಆರೋಗ್ಯ ಯೋಜನೆ ಘೊಷಿಸಿದ್ದಕ್ಕೆ ಮುಖ್ಯಮಂತ್ರಿ […]
ಜಿಲ್ಲಾಧಿಕಾರಿಗಳಿಂದ ಸಾರ್ವಜನಿಕ ಸಭೆ
ಜಿಲ್ಲಾಧಿಕಾರಿಗಳಿಂದ ಸಾರ್ವಜನಿಕ ಸಭೆ ದೊಡ್ಡಬಳ್ಳಾಪುರ:ದೊಡ್ಡಬಳ್ಳಾಪುರ ತಾಲೂಕಿನ ಕೊನಘಟ್ಟ ಗ್ರಾಮಕ್ಕೆ ಹೊಂದಿಕೊಂಡಿರುವಂತ ಬ್ರಾಹ್ಮಿ ರೆಸಾರ್ಟ್ ಪಕ್ಕದಲ್ಲಿ ಮಾನ್ಯ ಬೆಂಗಳೂರು ಗ್ರಾಮಾಂತರ ಜಿಲ್ಲಾಧಿಕಾರಿಗಳ ನೇತೃತ್ವದಲ್ಲಿ ಪರಿಸರ ಸಾರ್ವಜನಿಕ ಸಭೆಯನ್ನು ನಡೆಸಲಾಯಿತು ಈ ಸಂದರ್ಭದಲ್ಲಿ […]
ಧರ್ಮಸ್ಥಳ ಗ್ರಾಮಭಿವೃದ್ಧಿ ಯೋಜನೆಯಡಿ ಕೆರೆ ಹೂಳೆತ್ತುವ ಕಾರ್ಯ ಶ್ಲಾಘನೀಯ– ಧೀರಜ್ ಮುನಿರಾಜು
ಧರ್ಮಸ್ಥಳ ಗ್ರಾಮಭಿವೃದ್ಧಿ ಯೋಜನೆಯಡಿ ಕೆರೆ ಹೂಳೆತ್ತುವ ಕಾರ್ಯ ಶ್ಲಾಘನೀಯ–ಧೀರಜ್ ಮುನಿರಾಜು ದೊಡ್ಡಬಳ್ಳಾಪುರ:ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ ದೊಡ್ಡಬಳ್ಳಾಪುರ ತಾಲ್ಲೂಕು ಇವರ ವತಿಯಿಂದ ಹಾದ್ರಿಪುರ ಗ್ರಾಮಪಂಚಾಯತ್ ರಾಮೇಶ್ವರ ಕೆರೆ ಅಭಿವೃದ್ಧಿ ಸಮಿತಿ ಸಹಯೋಗದಲ್ಲಿ ರಾಮೇಶ್ವರ […]
ರಾಗಿ ಖರೀದಿ ಕೇಂದ್ರದ ಅವ್ಯವಸ್ಥೆ ಆಕ್ರೋಶ– ರೈತರ ಆಕ್ರೋಶ
ರಾಗಿ ಖರೀದಿ ಕೇಂದ್ರದ ಅವ್ಯವಸ್ಥೆ ಆಕ್ರೋಶ– ರೈತರ ಆಕ್ರೋಶ ದೊಡ್ಡಬಳ್ಳಾಪುರ:ರೈತರಿಂದ ಬೆಂಬಲ ಬೆಲೆಯ ರಾಗಿ ಖರೀದಿ ಕೇಂದ್ರ,ಗಳು ಆರಂಭವಾಗಿದ್ದು, ರಾಗಿ ಖರೀದಿಯಲ್ಲಿ ಪ್ರತಿ ವರ್ಷವೂ ಒಂದೂಂದು ರೀತಿಯ ನಿಯಮಗಳು ಬದಲಾಗುತ್ತಿವೆ, ಇದರಿಂದ ರೈತರು ಹೈರಾಣಗಾಗಿದ್ದಾರೆ […]
ದೊಡ್ಡಬಳ್ಳಾಪುರ ತಾಲ್ಲೂಕು ಕಛೇರಿಗೆ ಲೋಕಾ ದಾಳಿ
ದೊಡ್ಡಬಳ್ಳಾಪುರ ತಾಲ್ಲೂಕು ಕಛೇರಿಗೆ ಲೋಕಾ ದಾಳಿ ದೊಡ್ಡಬಳ್ಳಾಪುರ ನಗರದ ತಾಲೂಕು ಕಚೇರಿಯಲ್ಲಿನ ಉಪನೋಂದಣಾಧಿಕಾರಿ ಕಚೇರಿಯ ಮೇಲೆ ಇಂದು ಲೋಕಾಯುಕ್ತ ಅಧಿಕಾರಿಗಳು ದಾಳಿ ನಡೆಸಿದ್ದಾರೆ. ಕಂದಾಯ ಇಲಾಖೆಯಲ್ಲಿ ಆನ್‌ಲೈನ್ ವ್ಯವಸ್ಥೆ ಮಾಡಲಾಗಿರುವುದರಿಂದ ಭ್ರಷ್ಟಾಚಾರ […]
ಮಾ 9ಕ್ಕೆ ಕನಸವಾಡಿ ಶನಿಮಹಾತ್ಮ ದೇವರ ಬ್ರಹ್ಮ ರಥೋತ್ಸವ
ಮಾ 9ಕ್ಕೆ ಕನಸವಾಡಿ ಶನಿಮಹಾತ್ಮ ದೇವರ ಬ್ರಹ್ಮ ರಥೋತ್ಸವ ದೊಡ್ಡಬಳ್ಳಾಪುರ: ತಾಲೂಕಿನ ಕನಸವಾಡಿಯಲ್ಲಿ ಶನಿಮಹಾತ್ಮನ ಬ್ರಹ್ಮ ರಥೋತ್ಸವ ಮಾ.9ರಂದು ಮಧ್ಯಾಹ್ನ 1.35ಕ್ಕೆ ನಡೆಯಲಿದೆ. ಬ್ರಹ್ಮರಥೋತ್ಸವದ ಅಂಗವಾಗಿ ಒಂದು ವಾರ ನಡೆಯುವ ಜಾತ್ರೆಯಲ್ಲಿ ವಿವಿಧ ಉತ್ಸವ, […]
ಬ್ಲೂಮ್ ಟೆಕ್ನೋ ಶಾಲೆ ವತಿಯಿಂದ ಉಚಿತ ಅರೋಗ್ಯ ತಪಾಸಣಾ ಶಿಬಿರ
ಬ್ಲೂಮ್ ಟೆಕ್ನೋ ಶಾಲೆ ವತಿಯಿಂದ ಉಚಿತ ಅರೋಗ್ಯ ತಪಾಸಣಾ ಶಿಬಿರ ದೊಡ್ಡಬಳ್ಳಾಪುರ:ನಗರಸಭಾ ವ್ಯಾಪ್ತಿಯ ಶ್ರೀನಗರ 7ನೇ ವಾರ್ಡ್ ಬ್ಲೂಮ್ ಟೆಕ್ನೋ ಸ್ಕೂಲ್ ವತಿಯಿಂದ ಉಚಿತ ಆರೋಗ್ಯ ತಪಾಸಣೆ ಶಿಬಿರ ಏರ್ಪಡಿಸಿ ಸಲಾಗಿತ್ತು. ನಗರಸಭಾ ಉಪಾಧ್ಯಕ್ಷ […]
ಎರಡು ದಶಕಗಳಿಂದ ತಲೆ ಮರೆಸಿಕೊಂಡಿದ್ದ ಆರೋಪಿಗಳ ಬಂಧನ
ಎರಡು ದಶಕಗಳಿಂದ ತಲೆ ಮರೆಸಿಕೊಂಡಿದ್ದ ಆರೋಪಿಗಳ ಬಂಧನ ದೊಡ್ಡಬಳ್ಳಾಪುರ : ಎರಡು ದಶಕಗಳಿಂದ ಪರಾರಿಯಾಗಿದ್ದ ಕಳ್ಳತನದ ಆರೋಪಿಗಳನ್ನು ಬಂಧಿಸುವಲ್ಲಿ ಗ್ರಾಮಾಂತರ ಠಾಣೆಯ ಪೊಲೀಸರು ಯಶಸ್ವಿಯಾಗಿದ್ದಾರೆ. ನಾಗರಾಜು (47) ಮತ್ತು ಶ್ರೀನಿವಾಸಲು (39) ಅವರು ಕಳೆದ […]
ಅರಳುಮಲ್ಲಿಗೆ ವ್ಯವಸಾಯ ಸಹಕಾರ ಸಂಘಕ್ಕೆ ನೂತನ ನಿರ್ದೇಶಕರ ಆಯ್ಕೆ
ಅರಳುಮಲ್ಲಿಗೆ ವ್ಯವಸಾಯ ಸಹಕಾರ ಸಂಘಕ್ಕೆ ನೂತನ ನಿರ್ದೇಶಕರ ಆಯ್ಕೆ ದೊಡ್ಡಬಳ್ಳಾಪುರ: ಅರಳುಮಲ್ಲಿಗೆ ವಿವಿದೋದ್ದೇಶ ಪ್ರಾಥಮಿಕ ಗ್ರಾಮೀಣ ಕೃಷಿ ಸಹಕಾರ ಸಂಘದ 25..30ರ ಅವಧಿಯ ಆಡಳಿತ ಮಂಡಳಿಯ 12ಸ್ಥಾನಗಳ ಪೈಕಿ ಒಂದು ಸ್ಥಾನಕ್ಕೆ ಅವಿರೋಧ ಆಯ್ಕೆ […]