ಸಂಸದ ಸುನಿಲ್ ಬೋಸ್ ಶಾಸಕ ಎಆರ್ ಕೃಷ್ಣಮೂರ್ತಿ ಅವರಿಗೆ ಸನ್ಮಾನ

ಸಂಸದ ಸುನಿಲ್ ಬೋಸ್ ಶಾಸಕ ಎಆರ್ ಕೃಷ್ಣಮೂರ್ತಿ ಅವರಿಗೆ ಸನ್ಮಾನ ಯಳಂದೂರು: ತಾಲ್ಲೂಕಿನ ಮದ್ದೂರು ಗ್ರಾಮದಲ್ಲಿ ಸ್ವಾಭಿಮಾನಿ ಪತ್ತಿನ ಸಹಕಾರ ಸಂಘ ಹಾಗೂ ಛಲವಾದಿ ಮಹಾಸಭಾದ ಪದಾಧಿಕಾರಿಗಳಿಂದ ಚಾಮರಾಜನಗರ ಲೋಕಸಭಾ ಸದಸ್ಯರಾದ ಸುನಿಲ್ ಬೋಸ್ […]

ಸಾಂಸ್ಕೃತಿಕ ಸ್ಪರ್ಧೆಗಳ ವಿಜೇತ ರಿಗೆ ಬಹುಮಾನ ವಿತರಣಾ ಕಾರ್ಯಕ್ರಮ

ಸಾಂಸ್ಕೃತಿಕ ಸ್ಪರ್ಧೆಗಳ ವಿಜೇತ ರಿಗೆ ಬಹುಮಾನ ವಿತರಣಾ ಕಾರ್ಯಕ್ರಮ ದೊಡ್ಡಬಳ್ಳಾಪುರ: ಕರ್ನಾಟಕ ರಾಜ್ಯ ವಿದ್ಯಾರ್ಥಿ ಕ್ಷೇಮಾಭಿವೃದ್ಧಿ ನಿಧಿ ಮತ್ತು ಪದವೀಪೂರ್ವ ಶಿಕ್ಷಣ ಇಲಾಖೆ ಹಾಗೂ ಕೊಂಗಾಡಿಯಪ್ಪ ಪದವೀಪೂರ್ವ ಕಾಲೇಜು ಸಂಯುಕ್ತ ಆಶ್ರಯದಲ್ಲಿ ನಡೆದ ಜಿಲ್ಲಾ […]

ಕುಡಿಯುವ ನೀರು ಕಾಮಗಾರಿ ಸಮರ್ಪಕ ಅನುಷ್ಠಾನಕ್ಕೆ ಲೋಕಸಭಾ ಸದಸ್ಯರಾದ ಸುನಿಲ್ ಬೋಸ್ ಸೂಚನೆ

ಕುಡಿಯುವ ನೀರು ಕಾಮಗಾರಿ ಸಮರ್ಪಕ ಅನುಷ್ಠಾನಕ್ಕೆ ಲೋಕಸಭಾ ಸದಸ್ಯರಾದ ಸುನಿಲ್ ಬೋಸ್ ಸೂಚನೆ ಚಾಮರಾಜನಗರ:ಕೇಂದ್ರಪುರಸ್ಕøತ ಅಮೃತ್ 2.0 ಯೋಜನೆಯಡಿ ಜಿಲ್ಲೆಯ ಗ್ರಾಮೀಣ ಹಾಗೂ ನಗರ ಪ್ರದೇಶಗಳಿಗೆ ಕುಡಿಯುವ ನೀರು ಸರಬರಾಜು ಕಾಮಗಾರಿಯನ್ನು ಸಮರ್ಪಕವಾಗಿ ಅನುಷ್ಟಾನಗೊಳಿಸುವಂತೆ […]

ಕನ್ನಡ ಜ್ಯೋತಿ ರಥದ ಆಗಮನಕ್ಕೆ ಪೂರ್ವ ಬಾವಿ ಸಿದ್ದತೆ

ಕನ್ನಡ ಜ್ಯೋತಿ ರಥದ ಆಗಮನಕ್ಕೆ ಪೂರ್ವ ಬಾವಿ ಸಿದ್ದತೆ ನೆಲಮಂಗಲ:87ನೇ ಅಖಿಲ ಭಾರತ ಕನ್ನಡ ಸಾಹಿತ್ಯ ಸಮ್ಮೇಳನ ಅಂಗವಾಗಿ ಕನ್ನಡದ ಜ್ಯೋತಿ ಹೊತ್ತ ಕನ್ನಡ ರಥ ಯಾತ್ರೆ ಯಶಸ್ವಿಗೊಳಿಸುವುದು ನಾಗರೀಕರೆಲ್ಲರ ಜವಾಬ್ದಾರಿ ಮತ್ತು ಇಂದಿನ […]

ತೂಬಗೆರೆ ಯಲ್ಲಿ ನರಿ ಮರಿ ಪ್ರತ್ಯಕ್ಷ

ತೂಬಗೆರೆ ಯಲ್ಲಿ ನರಿ ಮರಿ ಪ್ರತ್ಯಕ್ಷ ದೊಡ್ಡಬಳ್ಳಾಪುರ:ತೂಬಗೆರೆ ಹೋಬಳಿ ಬಸ್ ನಿಲ್ದಾಣದಲ್ಲಿ ಇಂದು ಮುಂಜಾನೆ ನರಿ ಮರಿಯೊಂದು ಪತ್ತೆಯಾಗಿದೆ. ಗ್ರಾಮದ ನಿವಾಸಿ ಸಾಲಿ ಮುನಿರಾಜು ರವರು ಮುಂಜಾನೆ ವಾಕಿಂಗ್ ಹೋಗುವಾಗ, ಶ್ವಾನಗಳ ಹಿಂಡು ಈ […]

ನೆಲಗುದಿಗೆ ಗ್ರಾಮದಲ್ಲಿ ಕನಕ ಜಯಂತಿ ಆಚರಣೆ

ನೆಲಗುದಿಗೆ ಗ್ರಾಮದಲ್ಲಿ ಕನಕ ಜಯಂತಿ ಆಚರಣೆ ದೊಡ್ಡಬಳ್ಳಾಪುರ: ದೊಡ್ಡಬಳ್ಳಾಪುರ ತಾಲ್ಲೂಕು,ತೂಬಗೆರೆ ಹೋಬಳಿ ನೆಲ್ಲುಗುದಿಗೆ ಗ್ರಾಮದಲ್ಲಿಶ್ರೀ ಕನಕ ಯುವ ಶಕ್ತಿ ವತಿಯಿಂದ ದಾಸ ಶ್ರೇಷ್ಠ ಕನಕದಾಸರ 537ನೇ ಜಯಂತೋತ್ಸವ ಅಚಲಣೆ ಮಾಡಲಾಯಿತು ಕನಕದಾಸರ ಭಾವ ಚಿತ್ರವನ್ನ […]

ಬಡವರ ಅನ್ನಕ್ಕೆ ಕಾಂಗ್ರೆಸ್ ಕನ್ನ– ಹರೀಶ್ ಗೌಡ

ಬಡವರ ಅನ್ನಕ್ಕೆ ಕಾಂಗ್ರೆಸ್ ಕನ್ನ–ಹರೀಶ್ ಗೌಡ ದೊಡ್ಡಬಳ್ಳಾಪುರ:ರಾಜ್ಯದಲ್ಲಿನ ಕಾಂಗ್ರೆಸ್ ಸರ್ಕಾರವು ಬಡವರ BPL ಪಡಿತರ ಕಾರ್ಡ್ಗಳನ್ನು ರದ್ದುಪಡಿಸುವ ಕ್ರಮವು ಖಂಡನೀಯವಾಗಿದ್ದು, ಬಡವರ ಅನ್ನಕ್ಕೆ ಕನ್ನಹಾಕುತ್ತಿದ್ದು ಕೂಡಲೇ ಈ ಆದೇಶ ವಾಪಸ್ಸು ಪಡೆಯುವಂತೆ ಜೆಡಿಎಸ್ ರಾಜ್ಯ […]

ಜಿಲ್ಲಾ ಮಟ್ಟದ ಸಾಂಸ್ಕೃತಿಕ ಸ್ಪರ್ಧೆಗಳಲ್ಲಿ ವಿಜೇತ ವಿದ್ಯಾರ್ಥಿಗಳಿಗೆ ಬಹುಮಾನ ವಿತರಣಾ ಸಮಾರಂಭ

ಜಿಲ್ಲಾ ಮಟ್ಟದ ಸಾಂಸ್ಕೃತಿಕ ಸ್ಪರ್ಧೆಗಳಲ್ಲಿ ವಿಜೇತ ವಿದ್ಯಾರ್ಥಿಗಳಿಗೆ ಬಹುಮಾನ ವಿತರಣಾ ಸಮಾರಂಭ ದೊಡ್ಡಬಳ್ಳಾಪುರ:ಕರ್ನಾಟಕ ರಾಜ್ಯ ವಿದ್ಯಾರ್ಥಿ ಕ್ಷೇಮಾಭಿವೃದ್ಧಿ ನಿಧಿ ಮತ್ತು ಪದವಿ ಪೂರ್ವ ಶಿಕ್ಷಣ ಇಲಾಖೆ ಹಾಗೂ ಶ್ರೀ ಕೊಂಗಾಡಿಯಪ್ಪ ಪದವಿ ಪೂರ್ವ ಕಾಲೇಜು […]

ಮತ್ಸ ಮೇಳಕ್ಕೆ ಚಾಮರಾಜನಗರದಿಂದ ಹೊರಟ ಅಧಿಕಾರಿಗಳು

ಮತ್ಸ ಮೇಳಕ್ಕೆ ಚಾಮರಾಜನಗರದಿಂದ ಹೊರಟ ಅಧಿಕಾರಿಗಳು  ಚಾಮರಾಜನಗರ:ಉತ್ತರ ಕನ್ನಡ ಜಿಲ್ಲೆಯ ಮುರುಡೇಶ್ವರದಲ್ಲಿ ವಿಶ್ವ ಮೀನುಗಾರಿಕೆ ದಿನಾಚರಣೆ 2024 ಹಾಗೂ ಮತ್ಸ್ಯಮೇಳ 2024,ನ.21ರಿಂದ 23 ರವರೆಗೆ ನಡೆಯುವ ಮತ್ಸ್ಯ ಮೇಳಕ್ಕೆ ಚಾಮರಾಜನಗರ ಜಿಲ್ಲೆಯಿಂದ ಬಸ್ಸಿನಿಂದ ತೆರಳಿದರು. […]

ಕುಮಾರಸ್ವಾಮಿ ಬಗ್ಗೆ ಜಮೀರ್ ಅವಹೇಳಕಾರಿ ಹೇಳಿಕೆ ಖಂಡಿಸಿ ಜೆಡಿಎಸ್ ಪ್ರತಿಭಟನೆ

ಕುಮಾರಸ್ವಾಮಿ ಬಗ್ಗೆ ಜಮೀರ್ ಅವಹೇಳಕಾರಿ ಹೇಳಿಕೆ ಖಂಡಿಸಿ ಜೆಡಿಎಸ್ ಪ್ರತಿಭಟನೆ ದೊಡ್ಡಬಳ್ಳಾಪುರ, ಕೇಂದ್ರ ಸಚಿವ ಕುಮಾರ ಸ್ವಾಮಿ ಯವರ ಬಗ್ಗೆ ಅವಹೇಳನಕಾರಿಯಾಗಿ ಮಾತನಾಡಿದ ಸಚಿವ ಜಮೀರ್ ಅಹ್ಮದ್ ವಿರುದ್ಧ ಬೆಂಗಳೂರು ಗ್ರಾಮಾಂತರ ಜಿಲ್ಲಾ ಜೆಡಿಎಸ್ […]