ಕೆಟ್ಟು ಹೋದ ವಿದ್ಯುತ್ ಪರಿವರ್ತಕ ತಿಂಗಳಾದರೂ ಸರಿಪಡಿಸದ ಬೆಸ್ಕಾಂ

ಕೆಟ್ಟು ಹೋದ ವಿದ್ಯುತ್ ಪರಿವರ್ತಕ ತಿಂಗಳಾದರೂ ಸರಿಪಡಿಸದ ದೊಡ್ಡಬಳ್ಳಾಪುರ ಬೆಸ್ಕಾಂ ಅಧಿಕಾರಿಗಳು ದೊಡ್ಡಬಳ್ಳಾಪುರ: ತಾಲೂಕಿನ ಗಡಿ ಭಾಗದ ಹಿಂದುಳಿದ ಪ್ರದೇಶವಾದ ಸಾಸಲು ಹೋಬಳಿ ಕ್ಷೇತ್ರದ ಜನಪ್ರತಿನಿಧಿಗಳು ಹಾಗೂ ಆಡಳಿತ ವರ್ಗಕ್ಕೆ ಮಲತಾಯಿ ಮಗುವಿನಂತಾಗಿದೆ. ತಾಲೂಕಿನ […]

ಸಕ್ಕರೆಗೊಲ್ಲಹಳ್ಳಿ ಎಂ.ಪಿ.ಸಿ.ಎಸ್ ಗೆ ಅಧ್ಯಕ್ಷರಾಗಿ ರಾಜಣ್ಣ, ಉಪಾಧ್ಯಕ್ಷರಾಗಿ ಹರೀಶ್ ಆಯ್ಕೆ.

ದೊಡ್ಡಬಳ್ಳಾಪುರ : ಸಕ್ಕರೆಗೊಲ್ಲಹಳ್ಳಿ ಎಂ.ಪಿ.ಸಿ.ಎಸ್ ಗೆ ಅಧ್ಯಕ್ಷರಾಗಿ ರಾಜಣ್ಣ, ಉಪಾಧ್ಯಕ್ಷರಾಗಿ ಹರೀಶ್ ಆಯ್ಕೆಯಾಗಿದ್ದಾರೆ. ತಾಲೂಕಿನ ಸಕ್ಕರೆಗೊಲ್ಲಹಳ್ಳಿ ಎಂ.ಪಿ.ಸಿ.ಎಸ್ ಗೆ ಶುಕ್ರವಾರ ನಡೆದ ಚುನಾವಣೆಯಲ್ಲಿ ಕಾಂಗ್ರೆಸ್ ಜೆಡಿಎಸ್ ಮೈತ್ರಿ ಬೆಂಬಲಿತ 12 ಅಭ್ಯರ್ಥಿಗಳು ಜಯಶಾಲಿಗಳಾಗಿದ್ದು, ಬಿಜೆಪಿ […]

ದೊಡ್ಡಬಳ್ಳಾಪುರ ತಾಲೂಕು ದಲಿತ ಸಂಘರ್ಷ ಸಮಿತಿಯ ಪದಾಧಿಕಾರಿಗಳ ಆಯ್ಕೆ. ಅಧ್ಯಕ್ಷರಾಗಿ ಆಂಜಿನಪ್ಪ, ಉಪಾಧ್ಯಕ್ಷರಾಗಿ ರವಿಕುಮಾರ್,ಬಸವರಾಜ್, ಕಾಂತರಾಜ್

ದೊಡ್ಡಬಳ್ಳಾಪುರ ತಾಲೂಕು ದಲಿತ ಸಂಘರ್ಷ ಸಮಿತಿಯ ಪದಾಧಿಕಾರಿಗಳ ಆಯ್ಕೆ. ಅಧ್ಯಕ್ಷರಾಗಿ ಆಂಜಿನಪ್ಪ, ಉಪಾಧ್ಯಕ್ಷರಾಗಿ ರವಿಕುಮಾರ್,ಬಸವರಾಜ್, ಕಾಂತರಾಜ್. ದೊಡ್ಡಬಳ್ಳಾಪುರ : 1985ರ ಉಳುವುದಕ್ಕೆ ಭೂಮಿಕೊಡಿ ವಾಸ ಮಾಡಲು ನಿವೇಶನ ಕೊಡಿ ಎಂಬ ಧ್ಯೇಯ ವಾಕ್ಯದಂತೆ ಅಂದಿನಿಂದ […]

ಯರಿಯೂರು ಗ್ರಾಮ ಪಂಚಾಯ್ತಿಯಲ್ಲಿ ಅದ್ದೂರಿಯಾಗಿ ನೆಡೆದ ಸಂವಿಧಾನ ಜಾಗೃತಿ ಜಾಥಾ

ಯರಿಯೂರು ಗ್ರಾಮ ಪಂಚಾಯಿತಿಯಲ್ಲಿ ಅದ್ದೂರಿಯಾಗಿ ನಡೆದ ಸಂವಿಧಾನ ಜಾಗೃತಿ ಜಾಥಾ ಯರಿಯೂರು ಗ್ರಾಮ ಪಂಚಾಯತಿಯಲ್ಲೂ ಸಂವಿಧಾನ ಜಾಗೃತಿ ಜಾಥಾಗೆ ಸಂಭ್ರಮದ ಸ್ವಾಗತ ದೊರೆಯಿತು. ಸತ್ತಿಗೆ ಸೂರಪನಿ, ಡೊಳ್ಳು, ತಮಟೆ, ಅಲಂಕೃತ ಎತ್ತಿನಗಾಡಿಗಳು ಮೆರವಣಿಗೆಯಲ್ಲಿ ಸಾಗಿದವು. […]

ಅನನ್ಯ ವ್ಯಕ್ತಿತ್ವದ ಲೋಕಸೇವಾನಿರತ ಡಿ.ಕೊಂಗಾಡಿಯಪ್ಪರವರ 164 ನೇ ಜನ್ಮ ದಿನದ ಸಂಭ್ರಮ

ಅನನ್ಯ ವ್ಯಕ್ತಿತ್ವದ ಲೋಕಸೇವಾನಿರತ ಡಿ.ಕೊಂಗಾಡಿಯಪ್ಪ. ದೊಡ್ಡಬಳ್ಳಾಪುರ: ಶಿಕ್ಷಣ, ಹರಿಜನೋದ್ಧಾರ, ಆರೋಗ್ಯ, ಪರಿಸರ ಪ್ರೇಮಿಯ ಚಿರಸ್ಮರಣೆ(ಫೆ.22) 164ನೇ ಜನ್ಮದಿನದ ಸಂಭ್ರಮ. ದೊಡ್ಡಬಳ್ಳಾಪುರದ ಪುರಪಿತೃ ಎಂದೇ ಕರೆಯಲ್ಪಡುವ ಲೋಕಸೇವಾನಿರತ ಡಿ.ಕೊಂಗಾಡಿಯಪ್ಪ ಒಂದು ಸಮಾಜದ ಶಕ್ತಿಯಾಗಿ ಊರಿನ ಐಕಾನ್ ಆಗಿ […]

ಮದ್ದೂರು ಗ್ರಾಮ ಪಂಚಾಯ್ತಿಯಲ್ಲಿ ಯಶಸ್ವಿಯಾಗಿ ನಡೆದ ಸಂವಿಧಾನ ಜಾಗೃತಿ ಜಾಥಾ

ಮದ್ದೂರು ಗ್ರಾಮ ಪಂಚಾಯಿತಿಯಲ್ಲಿ ಯಶಸ್ವಿಯಾಗಿ ನಡೆದ ಸಂವಿಧಾನ ಜಾಗೃತಿ ಜಾಥಾ ಯಳಂದೂರು:ತಾಲ್ಲೂಕಿನ ಮದ್ದೂರು ಗ್ರಾಮ ಪಂಚಾಯತಿ ವ್ಯಾಪ್ತಿಯಲ್ಲಿ ಇಂದು ಸಂವಿಧಾನ ಜಾಗೃತಿ ಜಾಥಾ ನಡೆಯಿತು. ಮದ್ದೂರಿನಲ್ಲಿ ಗ್ರಾಮಕ್ಕೆ ಆಗಮಿಸಿದ ಸಂವಿಧಾನ ಜಾಗೃತಿ ಜಾಥಾಗೆ ಅದ್ದೂರಿ […]

ಘಾಟಿ ಸುಬ್ರಹ್ಮಣ್ಯ ಸ್ವಾಮಿ ದೇಗುಲಕ್ಕೆ ಶ್ರೀ ವೆಂಕಟೇಶ್ವರ ಎಜುಕೇಷನ್‌ ಫೌಂಡೇಶನ್ ವತಿಯಿಂದ ಬೆಳ್ಳಿ ರಥ ಕಾಣಿಕೆ

­ಘಾಟಿ ಸುಬ್ರಹ್ಮಣ್ಯ ಸ್ವಾಮಿ ದೇಗುಲಕ್ಕೆ ಶ್ರೀ ವೆಂಕಟೇಶ್ವರ ಎಜುಕೇಷನ್‌ ಫೌಂಡೇಶನ್ ವತಿಯಿಂದ ಬೆಳ್ಳಿ ರಥ ಕಾಣಿಕೆ ದೊಡ್ಡಬಳ್ಳಾಪುರ: ತಾಲೂಕಿನ ಶ್ರೀಕ್ಷೇತ್ರ ಘಾಟಿ ಸುಬ್ರಹ್ಮಣ್ಯ ಸ್ವಾಮಿ ದೇವಾಲಯಕ್ಕೆ ಯಲಹಂಕದ ಶ್ರೀ ವೆಂಕಟೇಶ್ವರ ಎಜುಕೇಶನ್ ಫೌಂಡೇಷನ್ ವತಿಯಿಂದ […]

ಲೋಕಸಭಾ ಚುನಾವಣೆಗೆ ಮಾಜಿ ಸಚಿವ ಬಿ ಸೋಮಶೇಖರ್ ಗೆ ಸ್ಪರ್ದಿಸಲು ಅವಕಾಶ ಮಾಡಿಕೊಡಲು ಒತ್ತಾಯ

ಲೋಕಸಭಾ ಚುನಾವಣೆಗೆ ಮಾಜಿ ಸಚಿವ ಬಿ ಸೋಮಶೇಖರ್ ಗೆ ಸ್ಪರ್ದಿಸಲು ಅವಕಾಶ ಮಾಡಿಕೊಡಲು ಒತ್ತಾಯ ಸಂತೇಮರಹಳ್ಳಿ : ಮಾಜಿ ಸಚಿವ ಬಿ ಸೋಮಶೇಖರ್ ಗೆ ಕಾಂಗ್ರೆಸ್ ಪಕ್ಷದಿಂದ ಚಾಮರಾಜನಗರ ಲೋಕಸಭಾ ಕ್ಷೇತ್ರದಿಂದ ಸ್ಪರ್ಧಿಸಲು ಅವಕಾಶ […]

ಯಳಂದೂರು-ತಾಲ್ಲೂಕಿನ ಗೌಡಹಳ್ಳಿ ಗ್ರಾಮ ಪಂಚಾಯಿತಿಯಲ್ಲಿ ಸಂವಿಧಾನ ಜಾಗೃತಿ ಜಾಥಾ ಅದ್ದೂರಿಯಾಗಿ ನಡೆಯಿತು.

ಯಳಂದೂರು: ತಾಲ್ಲೂಕಿನ ಗೌಡಹಳ್ಳಿ ಗ್ರಾಮ ಪಂಚಾಯಿತಿಯಲ್ಲಿ ಸಂವಿಧಾನ ಜಾಗೃತಿ ಜಾಥಾ ಅದ್ದೂರಿಯಾಗಿ ನಡೆಯಿತು. ವಡಗೆರೆ‌ ಗ್ರಾಮದಿಂದ ಗೌಡಹಳ್ಳಿ ಜೆ.ಎಸ್.ಎಸ್ ಪ್ರೌಢ ಶಾಲೆಯವರಗೆ ಜಾಥಾವು ಬಹಳ ಅದ್ದೂರಿಯಾಗಿ ನಡೆಯಿತು ಸಂವಿಧಾನ ಜಾಗೃತಿ ಜಾಥಾಕ್ಕೆ ಗೌಡಹಳ್ಳಿ ಗ್ರಾಮ […]

ಬಿಳಿಗಿರಿ ರಂಗನ ಬೆಟ್ಟದಲ್ಲಿ ಅದ್ದೂರಿಯಾಗಿ ನೆಡೆದ ಸಂವಿಧಾನ ಜಾಗೃತಿ ಜಾಥಾ.

ಯಳಂದೂರು: ತಾಲ್ಲೂಕಿನ ಬಿಳಿಗಿರಿರಂಗನ ಬೆಟ್ಟದಲ್ಲಿ ಸಂವಿಧಾನ ಜಾಗೃತಿ ಜಾಥಾ ಅದ್ದೂರಿಯಾಗಿ ನಡೆಯಿತು. ಯರಗನಗದ್ದೆಯಿಂದ ವಿಜಿಕೆಕೆ ಶಾಲೆಯವರಗೆ ಜಾಥಾ ನಡೆಸಲಾಯಿತು. ಜಾಗೃತಿ ಜಾಥಾಕ್ಕೆ ಬಿಳಿಗಿರಿರಂಗನ ಬೆಟ್ಟದ ಉಪಾಧ್ಯಕ್ಷೆ ಕಮಲಮ್ಮ ಪುಪ್ಪನಮನ ಸಲ್ಲಿಸಿ ಚಾಲನೆ ನೀಡಿದರು. ಜಾಥಾದಲ್ಲಿ […]