ಇಂದು ದೊಡ್ಡಬಳ್ಳಾಪುರಕ್ಕೆ ಹೆಚ್ ಜಿ ರಮೇಶ್ ಕೆ ಆರ್ ಎಸ್ ಪರ ಪ್ರಚಾರ ದೊಡ್ಡಬಳ್ಳಾಪುರ: ಕೆ ಆರ್ ಎಸ್ ಪಕ್ಷದ ಅಭ್ಯರ್ಥಿಯಾಗಿ ಸ್ಪರ್ಧಿಸಿರುವ ಬಿ.ಶಿವಶಂಕರ್ ರವರ ಪರ ದೊಡ್ಡಬಳ್ಳಾಪುರ ತಾಲ್ಲೋಕಿನಾದ್ಯಂತ ಮತ ಯಾಚಿಸಲು ರಾಜ್ಯ […]
ಜೆ ಸಿ ಬಿ ಪಕ್ಷಗಳಿಂದ ಚುನಾವಣಾ ಅಕ್ರಮ ನೆಡೆಯುವ ಶಂಕೆ–ಪುರುಷೋತ್ತಮ್
ಜಿ ಸಿ ಬಿ ಪಕ್ಷಗಳಿಂದ ಚುನಾವಣೆಯಲ್ಲಿ ಅಕ್ರಮ ನೆಡೆಯುವ ಶಂಕೆ ದೊಡ್ಡಬಳ್ಳಾಪುರ: ಈ ಬಾರಿಯ ವಿಧಾನಸಭಾ ಚುನಾವಣೆಯಲ್ಲಿ ಕ್ಷೇತ್ರದ ಮತದಾರರಿಗೆ ಹಣ ಹೆಂಡ ಹಂಚಿ ದಾರಿ ತಪ್ಪಿಸುವ ಕೆಲಸವನ್ನು ಜೆ ಸಿ ಬಿ ಪಕ್ಷಗಳು […]
ಭಜರಂಗ ದಳ ನಿಷೇದ ದೊಡ್ಡಬಳ್ಳಾಪುರದಲ್ಲಿ ಪ್ರತಿಭಟನೆ
ಭಜರಂಗದಳ ನಿಷೇದ ಕಾಂಗ್ರೆಸ್ ಪ್ರಣಾಳಿಕೆ ವಿರುದ್ದ ಪ್ರತಿಭಟನೆ ಕಾಂಗ್ರೆಸ್ ಪ್ರಣಾಳಿಕೆಯಲ್ಲಿ ಪ್ರಸ್ತಾಪಿಸಿರುವ ಭಜರಂಗ ದಳ ನಿಷೇದದ ವಿರುದ್ಧ ದೊಡ್ಡಬಳ್ಳಾಪುರದಲ್ಲಿ ಇಂದು ಭಜರಂಗದಳದ ಕಾರ್ಯಕರ್ತರು ನಗರದ ತಾಲ್ಲೂಕು ಕಛೇರಿ ವೃತ್ತದಲ್ಲಿ ಡಿ ಕೆ ಶಿವಕುಮಾರ್ ಹೇಳಿಕೆ […]
ಹೆಲಿಕಾಪ್ಟರ್ ಗೆ ಹದ್ದು ಡಿಕ್ಕಿ ಡಿ.ಕೆ.ಶಿವಕುಮಾರ್ ಪ್ರಾಣಾಪಾಯದಿಂದ ಪಾರು
ಕೂದಲೆಳೆ ಅಂತರದಲ್ಲಿ ಪಾರಾದ ಡಿಕೆ ಶಿವಕುಮಾರ್ ಬೆಂಗಳೂರು: ಕೆಪಿಸಿಸಿ ಅಧ್ಯಕ್ಷ ಡಿಕೆ ಶಿವಕುಮಾರ್ ಅವರು ಭಾರೀ ಅಪಘಾತದಿಂದ ಪಾರಾಗಿದ್ದಾರೆ. ಡಿಕೆ ಶಿವಕುಮಾರ್ ಇದ್ದ ಹೆಲಿಕಾಪ್ಟರ್‌ಗೆ ರಣಹದ್ದು ಡಿಕ್ಕಿ ಹೊಡೆದಿದ್ದು, ಹೆಲಿಕಾಪ್ಟರ್‌ನ ಮುಂಭಾಗದ ಗಾಜು ಪುಡಿ […]
ಕಾಂಗ್ರೆಸ್ ಚುನಾವಣೆ ಪ್ರಣಾಳಿಕೆ ಬಿಡುಗಡೆ
ಬೆಂಗಳೂರು : ಕರ್ನಾಟಕ ವಿಧಾನಸಭೆ ಚುನಾವಣೆ ಹಿನ್ನೆಲೆಯಲ್ಲಿ ನಿನ್ನೆಯಷ್ಟೇ ಬಿಜೆಪಿ `ಪ್ರಜಾ ಪ್ರಣಾಳಿಕೆ’ ಬಿಡುಗಡೆ ಮಾಡಿದ ಬೆನ್ನಲ್ಲೇ ಇಂದು ಕಾಂಗ್ರೆಸ್ ಚುನಾವಣೆ ಪ್ರಣಾಳಿಕೆಯನ್ನು ಬಿಡುಗಡೆ ಮಾಡಿದೆ. ಬೆಂಗಳೂರಿನ ಖಾಸಗಿ ಹೋಟೆಲ್ ನಲ್ಲಿ ಎಐಸಿಸಿ ಅಧ್ಯಕ್ಷ […]
ಜಂಟಿ ಮತಬೇಟೆಗೆ ಚಾಲನೆ
ಜಂಟಿ ಮತಬೇಟೆಗೆ ಚಾಲನೆ: ಜೆಡಿಎಸ್ ಅಭ್ಯರ್ಥಿ ಕರೆಮ್ಮ ಜಿ ನಾಯಕ ಪರ ಸಿಪಿಐಎಂ ಮತಬೇಟೆ ರಾಯಚೂರು ಜಿಲ್ಲೆಯ ದೇವದುರ್ಗ ತಾಲೂಕಿನ ಜಾಲಹಳ್ಳಿ ಗ್ರಾಮದ ವಾಲ್ಮೀಕಿ ಸರ್ಕಲ್ ಬಳಿ ಜೆಡಿಎಸ್, ಸಿಪಿಐಎಂ ಪಕ್ಷದ ಮುಖಂಡರು ಜಂಟಿ […]
ನಾಳೆ ದೊಡ್ಡಬಳ್ಳಾಪುರದಲ್ಲಿಡಿ.ಕೆ ಶಿವಕುಮಾರ್ ರವರಿಂದ ರೋಡ್ ಶೋ
ನಾಳೆ ಡಿ ಕೆ ಶಿವಕುಮಾರ್ ರವರಿಂದ ರೋಡ್ ಶೋ ದೊಡ್ಡಬಳ್ಳಾಪುರ ವಿಧಾನಸಭಾ ಚುನಾವಣಾ ಅಂಗವಾಗಿ ದೊಡ್ಡಬಳ್ಳಾಪುರ ಕಾಂಗ್ರೆಸ್ ಪಕ್ಷದ ಅಭ್ಯರ್ಥಿಯಾಗಿ ಸ್ಪರ್ಧಿಸಿರುವ ಟಿ ವೆಂಕಟರಮಣಯ್ಯ ಪರವಾಗಿ ನಗರದಲ್ಲಿ ದಿನಾಂಕ 2/5/2023ರ ಮಂಗಳವಾರದಂದು ರೋಡ್ ಶೋ […]
ಜ್ಯಾತ್ಯಾತೀತ ಜನತಾದಳಕ್ಕೆ ಬೆಂಬಲ-ಕನ್ನಡ ಪಕ್ಷ
ಈ ಬಾರಿಯ ವಿಧಾನಸಭಾ ಚುನಾವಣೆಯಲ್ಲಿ ಪ್ರಾದೇಶಿಕ ಪಕ್ಷವಾದ ಜೆ ಡಿ ಎಸ್ ಪಕ್ಷಕ್ಕೆ ಕನ್ನಡ ಪಕ್ಷ ಬೆಂಬಲಿಸುವುದಾಗಿ ಕನ್ನಡ ಪಕ್ಷದ ರಾಜ್ಯ ಸಮಿತಿಯ ಸದಸ್ಯರಾದ ಸಂಜೀವ್ ನಾಯಕ್ ತಿಳಿಸಿದ್ದಾರೆ. ದೊಡ್ಡಬಳ್ಳಾಪುರದಲ್ಲಿ ನಡೆದ ಪತ್ರಿಕಾಗೋಷ್ಠಿಯಲ್ಲಿ ಸಂಜೀವ […]