ಉಚಿತ ವಿದ್ಯುತ್ ಪಡೆಯುವ ‘ಗೃಹ ಜ್ಯೋತಿ’ ಯೋಜನೆಗೆ ಅರ್ಜಿ ಸಲ್ಲಿಸಲು ಪ್ರತ್ಯೇಕ ಲಿಂಕ್ ಬಿಡುಗಡೆ

ಬೆಂಗಳೂರು: ರಾಜ್ಯ ಸರ್ಕಾರದ ಗೃಹಜ್ಯೋತಿ ಯೋಜನೆಗೆ ಅರ್ಜಿ ಸಲ್ಲಿಸಲು ಸರ್ಕಾರ ಹೊಸ ಲಿಂ‍ಕ್ ಪರಿಚಯ ಮಾಡಿದೆ. ಒಂದೇ ಒಂದು ನಿಮಿಷದಲ್ಲಿ ಗ್ರಾಹಕರು ಅರ್ಜಿಯನ್ನು ಸಲ್ಲಿಸಬಹುದಾಗಿದೆ. ಕರ್ನಾಟಕ ಒನ್, ಬೆಂಗಳೂರು ಒನ್ ಹಾಗೂ ಕರ್ನಾಟಕ ಒನ್ […]