ಯಳಂದೂರು ಪ್ರಾಥಮಿಕ ಕೃಷಿ ಪತ್ತಿನ ಸಹಕಾರ ಸಂಘದ 2022-23 ನೇ ಸಾಲಿನ ಸರ್ವ ಸದಸ್ಯರ ವಾರ್ಷಿಕ ಸಭೆ

ಸರ್ವ ಸದಸ್ಯರ ವಾರ್ಷಿಕ ಮಹಾಸಭೆ ಯಳಂದೂರು: ಪಟ್ಟಣದ ಬಳೇಪೇಟೆ ಬಡಾವಣೆ ಪ್ರಾಥಮಿಕ ಕೃಷಿಪತ್ತಿನ ಸಹಕಾರ ಸಂಘದ 2022- 23ನೇ ಸಾಲಿನ ಸರ್ವ ಸದಸ್ಯರ ವಾರ್ಷಿಕ ಮಹಾಸಭೆಯು ಡಾ.ಅಂಬೇಡ್ಕರ್ ಭವನದಲ್ಲಿ ನೆರವೇರಿತು. ಸಭೆಯಲ್ಲಿ ಸಂಘದ ವ್ಯವಹಾರದ […]