ವಿವಿದ ಪ್ರಕರಣಗಳ ಬೇದಿಸಿದ ದೊಡ್ಡಬಳ್ಳಾಪುರ ಪೋಲಿಸರು- ಕೋಟ್ಯಾಂತರ ಮಾಲು ವಶ

ದೊಡ್ಡಬಳ್ಳಾಪುರ: ದೊಡ್ಡಬಳ್ಳಾಪುರ ಉಪವಿಭಾಗ ವ್ಯಾಪ್ತಿಯ ವಿವಿಧ ಠಾಣೆಗಳಲ್ಲಿ ನಡೆದಿದ್ದ ದ್ವಿಚಕ್ರ ವಾಹನ ಕಳವು, ಸರಗಳ್ಳತನ, ಗಾಂಜಾ ಪ್ರಕರಣ ಸೇರಿದಂತೆ 56 ಕೇಸುಗಳನ್ನು ಬೇಧಿಸಿರುವ ಪೊಲೀಸರು 30 ಮಂದಿ ಆರೋಪಿಗಳನ್ನು ಬಂಧಿಸಿದ್ದಾರೆ. ಬಂಧಿತರಿಂದ ಸುಮಾರು ಒಂದು […]