ಚಿಕ್ಕಬಳ್ಳಾಪುರದಲ್ಲಿ ಭೀಕರ ರಸ್ತೆ ಅಪಘಾತ; 12 ಜನರ ಸಾವು

ಚಿಕ್ಕಬಳ್ಳಾಪುರ: ಚಿಕ್ಕಬಳ್ಳಾಪುರ ಸಮೀಪ ಭೀಕರ ಅಪಘಾತದಲ್ಲಿ, ಸ್ಥಳದಲ್ಲೇ 12 ಜನ ಮೃತಪಟ್ಟಿದ್ದಾರೆ ಎನ್ನಲಾಗಿದೆ. ಚಿಕ್ಕಬಳ್ಳಾಪುರ ತಾಲ್ಲೂಕಿನ ಚಿತ್ರಾವತಿ ಬಳಿ ರಸ್ತೆ ಬದಿ ನಿಂತಿದ್ದ ಲಾರಿಗೆ ಟಾಟಾ ಸುಮೋ ಡಿಕ್ಕಿಯಾಗಿ ಈ ಅಪಘಾತವಾಗಿದ್ದು, ನಿಂತಿದ್ದ ಸಿಮೆಂಟ್‌ […]