ಮೈಸೂರು ದಸರಾ ಸ್ತಬ್ದ ಚಿತ್ರಗಳ ಪ್ರದರ್ಶನಕ್ಕೆ ಚಾಮರಾಜನಗರಕ್ಕೆ ತೃತಿಯ ಸ್ಥಾನ.

ಮೈಸೂರು ದಸರಾ ಮಹೋತ್ಸವ 2023 ಸ್ತಬ್ಧ ಚಿತ್ರಗಳ ಪ್ರದರ್ಶನದಲ್ಲಿ ಚಾಮರಾಜನಗರಕ್ಕೆ ತೃತೀಯ ಸ್ಥಾನ ದೊರಕಿರುವುದು ಹೆಮ್ಮೆಯ ವಿಷಯವಾಗಿದೆ. ದಸರಾ ಮಹೋತ್ಸವ 2023 ಜಂಬೂ ಸವಾರಿ ಮೆರವಣಿಗೆಯಲ್ಲಿ ಸ್ತಬ್ಧ ಚಿತ್ರ ಆಕರ್ಷಣೀಯ ಮೆರವಣಿಗೆಯಲ್ಲಿ ಎಲ್ಲಾ ಜಿಲ್ಲೆಗಳ […]