*ಸಮರ್ಥ ಪತ್ರಕರ್ತರಿಗೆ ಪ್ರಶಸ್ತಿಗಳು ಅರಸಿ ಬರುವುದು ಶ್ಲಾಘನೀಯ: ಸಭಾಪತಿ ಬಸವರಾಜ ಹೊರಟ್ಟಿ.

*ಸಮರ್ಥ ಪತ್ರಕರ್ತರಿಗೆ ಪ್ರಶಸ್ತಿಗಳು ಅರಸಿ ಬರುವುದು ಶ್ಲಾಘನೀಯ: ಸಭಾಪತಿ ಬಸವರಾಜ ಹೊರಟ್ಟಿ ಕೆಯುಡಬ್ಲ್ಯೂಜೆ ವತಿಯಿಂದ ರಾಜ್ಯೋತ್ಸವ ಪ್ರಶಸ್ತಿ ಪುರಸ್ಕೃತರಿಗೆ ಅಭಿನಂದನಾ ಕಾರ್ಯಕ್ರಮ ಬೆಂಗಳೂರು-ಡಿ.1. ಪತ್ರಕರ್ತರು ಸಮಾಜದ ಮತ್ತು ಸರ್ಕಾರದ ಅಂಕು-ಡೊಂಕುಗಳನ್ನು ತಿದ್ದುವವರಾಗಿದ್ದು, ವೃತ್ತಿ ಬದ್ದತೆ […]