ದೊಡ್ಡಬಳ್ಳಾಪುರ ನಗರಸಭೆ ಸ್ಥಾಯಿ ಸಮಿತಿ ಅದ್ಯಕ್ಷರಾಗಿ ರವಿ ಕುಮಾರ್ ಆಯ್ಕೆ.

ನಗರಸಭೆ ಸ್ಥಾಯಿ ಸಮಿತಿ ಅಧ್ಯಕ್ಷರಾಗಿ ವಡ್ಡರಹಳ್ಳಿ ರವಿಕುಮಾರ್ ಆಯ್ಕೆ. ದೊಡ್ಡಬಳ್ಳಾಪುರ:ನಗರಸಭೆಯ ಎರಡನೇ ಅವಧಿಗೆ ಸ್ಥಾಯಿ ಸಮಿತಿ ಅಧ್ಯಕ್ಷರಾಗಿ ವಿ. ಎಸ್. ರವಿಕುಮಾರ್ ಅವಿರೋದವಾಗಿ ಆಯ್ಕೆಯಾಗಿದ್ದಾರೆ. ದೊಡ್ಡಬಳ್ಳಾಪುರ ನಗರಸಭೆಯಲ್ಲಿ ಬಿ. ಜೆ. ಪಿ ದಳ ಮೈತ್ರಿಯಾಗಿ […]