ಪರಿಶಿಷ್ಟಜಾತಿ, ಪರಿಶಿಷ್ಟ ಪಂಗಡದ ಮೇಲಿನ ದೌರ್ಜನ್ಯ ಪ್ರಕರಣಗಳಲ್ಲಿ ಸಂತ್ರಸ್ತರಿಗೆ ತ್ವರಿತವಾಗಿ ಅಧಿಕಾರಿಗಳು ಸ್ಪಂದಿಸಿ ಪರಿಹಾರ ಒದಗಿಸಿ– ಜಿಲ್ಲಾಧಿಕಾರಿ ಶಿಲ್ಪಾ ನಾಗ್

ಪರಿಶಿಷ್ಟಜಾತಿ, ಪರಿಶಿಷ್ಟ ಪಂಗಡದ ದೌರ್ಜನ್ಯ ಸಂತ್ರಸ್ತರಿಗೆ ತ್ವರಿತವಾಗಿ ಸ್ಪಂದಿಸಿ. ಪರಿಶಿಷ್ಟಜಾತಿ, ಪರಿಶಿಷ್ಟ ಪಂಗಡದ ಮೇಲಿನ ದೌರ್ಜನ್ಯ ಪ್ರಕರಣಗಳಲ್ಲಿ ಸಂತ್ರಸ್ತರಿಗೆ ತ್ವರಿತವಾಗಿ ಅಧಿಕಾರಿಗಳು ಸ್ಪಂದಿಸಿ ಪರಿಹಾರ ಒದಗಿಸುವಂತೆ ಜಿಲ್ಲಾಧಿಕಾರಿ ಶಿಲ್ಪಾ ನಾಗ್ ಅವರು ಸೂಚಿಸಿದರು. ನಗರದ […]