ಮಾದ್ಯಮ ಗೃಹ ನಿರ್ಮಾಣ ಸಹಕಾರ ಸಂಘದ 2022-23 ನೇ ಸಾಲಿನ ವಾರ್ಷಿಕ ಸಭೆ ಇಂದು ನೆಡೆಯಿತು.

ಬೆಂಗಳೂರು: ಮಾಧ್ಯಮ ಬಳಗ ಗೃಹ ನಿರ್ಮಾಣ ಸಹಕಾರ ಸಂಘದ ೨೦೨೨-೨೩ನೇ ಸಾಲಿನ ವಾರ್ಷಿಕ ಸರ್ವಸದಸ್ಯರ ಸಭೆ ದಿನಾಂಕ ೨೧-೦೯-೨೦೨೩ರಂದು ಗುರುವಾರ ಬೆಳಿಗ್ಗೆ ೧೧.೦೦ ಗಂಟೆಗೆ ರಾಜಾಜಿನಗರದ ‘ಡಿ’ ಬ್ಲಾಕ್‌ನಲ್ಲಿರುವ ಶ್ರೀ ಅಂಬಾಭವಾನಿ ದೇವಸ್ಥಾನ ಮಿನಿ […]

ಯಳಂದೂರು, ತಾಲ್ಲೂಕು ವ್ಯವಸಾಯೋತ್ಪನ್ನ ಮಾರಾಟ ಸಹಕಾರ ಸಂಘದ ವಾರ್ಷಿಕ ಮಹಾಸಭೆ

ಯಳಂದೂರು: ಪಟ್ಟಣದ ತಾಲ್ಲೂಕು ವ್ಯವಸಾಯೋತ್ಪನ್ನ ಮಾರಾಟ ಸಹಕಾರ ಸಂಘದ ವಾರ್ಷಿಕ ಮಹಾಸಭೆಯು ಸಂಘದ ಕಛೇರಿ ಆವರಣದಲ್ಲಿ ಆಯೋಜಿಸಲಾಗಿದ್ದ 2022/23ರ ಸಾಲಿನ ಆಯವ್ಯಯವನ್ನು ಮಂಡಿಸಲಾಯಿತು ಸಂಘದ ಅಧ್ಯಕ್ಷರಾದ ಮಾಜಿ ಶಾಸಕ ಎಸ್ ಬಾಲರಾಜ್ ರವರು ಕಾರ್ಯಕ್ರಮವನ್ನು […]

ಮಲಾರಪಾಳ್ಯ ಗ್ರಾಮದಲ್ಲಿ ಗೌರಿ ಗಣೇಶ ಮೂರ್ತಿಗಳ ವಿಸರ್ಜನೆ ಕಾರ್ಯಕ್ರಮ

ಮಲಾರಪಾಳ್ಯ ಗ್ರಾಮದಲ್ಲಿ ಗೌರಿ ಗಣೇಶ ಮೂರ್ತಿಗಳನ್ನು ವಿಸರ್ಜನೆ ಮಾಡಿದರು. ಯಳಂದೂರು ತಾಲ್ಲೂಕಿನ ಮಲಾರಪಾಳ್ಯ ಗ್ರಾಮದಲ್ಲಿ ಗೌರಿ ಗಣೇಶ ಹಬ್ಬದ ಪ್ರಯುಕ್ತ ಊರಿನ ಸಮುದಾಯ ಭವನದಲ್ಲಿ ಮೂರು ದಿನಗಳ ಕಾಲ ಪೂಜೆ ಪುನಸ್ಕಾರ ನೈವೇದ್ಯ ಮಾಡಿ […]

ನಾಳೆ ಬೆಂ,ಗ್ರಾಂ ಜಿಲ್ಲಾ ಉಸ್ತುವಾರಿ ಸಚಿವರಿಂದ ಸಾರ್ವಜನಿಕ ಸಂಪರ್ಕ ಸಭೆ

ಬೆಂಗಳೂರು ಗ್ರಾ:ಆಹಾರ ನಾಗರೀಕ ಸರಬರಾಜು ಹಾಗು ಗ್ರಾಹಕರ ವ್ಯವಹಾರಗಳ ಸಚಿವರು ಮತ್ತು ಬೆಂಗಳೂರು ಗ್ರಾಮಾಂತರ ಜಿಲ್ಲೆಯ ಉಸ್ತುವಾರಿ ಸಚಿವರಾದ ಕೆ ಎಚ್ ಮುನಿಯಪ್ಪರವರ ಅದ್ಯಕ್ಷತೆಯಲ್ಲಿ ಸೆಪ್ಟೆಂಬರ್ 20 ರಂದು ದೇವನಹಳ್ಳಿಯ ಅಂಬೇಡ್ಕರ್ ಭವನದಲ್ಲಿ ಸಾರ್ವಜನಿಕ […]

ಚೈತ್ರ ಐಷಾರಾಮಿ ಬದುಕಿನ ಅನಾವರಣ ಸ್ನೇಹಿತನ ಹೆಸರಲ್ಲಿ ಆಸ್ತಿ ಖರೀದಿ.

ಬೆಂಗಳೂರು: ಬಿಜೆಪಿ ಟಿಕೆಟ್ ಕೊಡಿಸುವ ನೆಪದಲ್ಲಿ ಉದ್ಯಮಿ ಗೋವಿಂದ ಬಾಬು ಪೂಜಾರಿಗೆ 5 ಕೋಟಿ ರೂ. ವಂಚಿಸಿದ ಪ್ರಕರಣಕ್ಕೆ ಸಂಬಂಧಿಸಿದಂತೆ ಆರೋಪಿ ಕುಂದಾಪುರಗೆ ಸೇರಿದ ಕೋಟ್ಯಂತರ ರೂ. ಮೌಲ್ಯದ ಸೊತ್ತುಗಳನ್ನು ಮುಟ್ಟುಗೋಲು ಹಾಕಿಕೊಳ್ಳಲಾಗಿದೆ. N […]

ಗಣೇಶ ವಿಸರ್ಜನೆಗೆ ನೋಂದಾಯಿಸಲು ಮನವಿ.

  ಗಣೇಶ ವಿಸರ್ಜನೆಗೆ ನೋಂದಾಯಿಸಿಕೊಳ್ಳಲು ಮನವಿ ದೊಡ್ಡಬಳ್ಳಾಪುರ:ಗಣೇಶೋತ್ಸವ ಆಚರಣೆ ಸಮಿತಿಯಿಂದ ಸೆ.18ರಿಂದ ಮೂರು ದಿನಗಳ ಕಾಲ ಗಣೇಶಮೂರ್ತಿ ಪ್ರತಿಷ್ಠಾಪಿಸಿ ಸೆ.20ರಂದು ನಗರದಲ್ಲಿ ಸಾಮೂಹಿಕ ವಿಸರ್ಜನೆ ಮಾಡುವ ಕಾರ್ಯಕ್ರಮ ಹಮ್ಮಿಕೊಳ್ಳಲಾಗಿದೆ. ನಗರದ ಗಣಪತಿ ಸಮಿತಿ ನೋಂದಣಿ […]

ಮುನೇಗೌಡರನ್ನು ಜಿಲ್ಲಾದ್ಯಕ್ಷ ಹುದ್ದೆಯಿಂದ ವಜಾಗೊಳಿಸಿ…ಹರೀಶ್ ಗೌಡ

ಬಿ. ಮುನೇಗೌಡರನ್ನು ಹುದ್ದೆಯಿಂದ ವಜಾಗೊಳಿಸಿ…. ಹರೀಶ್ ಗೌಡ ದೊಡ್ಡಬಳ್ಳಾಪುರ: ಜಾತ್ಯತೀತ ಜನತಾದಳವನ್ನು ಸದೃಢ ಗೊಳಿಸುವ ಸಲುವಾಗಿ ಮಾಜಿ ಪ್ರಧಾನಿ ದೇವೇಗೌಡರು ಮುಂಬರುವ ಲೋಕಸಭಾ ಚುನಾವಣೆಯಲ್ಲಿ ಬಿಜೆಪಿ ಯೊಂದಿಗೆ ಮೈತ್ರಿ ಮಾಡಿಕೊಳ್ಳುವ ಪ್ರಯತ್ನದಲ್ಲಿದ್ದಾರೆ. ಇಂತಹ ಸಂದರ್ಭದಲ್ಲಿ […]

ಚಾಮರಾಜನಗರದಲ್ಲಿ ಅಂತರ ರಾಷ್ಟ್ರೀಯ ಪ್ರಜಾಪಭುತ್ವ ದಿನಾಚಾರಣೆ ಆಚರಣೆ.

ಚಾಮರಾಜನಗರ, ಅಂತರಾಷ್ಟ್ರೀಯ ಪ್ರಜಾಪ್ರಭುತ್ವದ ದಿನದ ಅಂಗವಾಗಿ ಭಾರತ ಸಂವಿಧಾನದ ಪೀಠಿಕೆಯನ್ನು ವಾಚನ ಮಾಡುವ ಮಹತ್ತರ ಕಾರ್ಯಕ್ರಮ ನಗರದಲ್ಲಿ ಇಂದು ಅರ್ಥಪೂರ್ಣವಾಗಿ ನಡೆಯಿತು. ಮೊದಲಿಗೆ ನಗರದ ಜಿಲ್ಲಾಡಳಿತ ಭವನದ ಮುಂಭಾಗದಲ್ಲಿರುವ ಸಂವಿಧಾನ ಶಿಲ್ಪಿ ಡಾ. ಬಿ.ಆರ್. […]

ಚೈತ್ರ ಕುಂದಾಪುರ ಪ್ರಕರಣ:ಶೋಬಾ ಕರಂದ್ಲಾಜೆ ಪ್ರತಿಕ್ರಿಯೆ!

ಉಡುಪಿ : ಸೆ.15 ಚೈತ್ರಾ ಕುಂದಾಪುರ ಅವರ ಕೋಟಿ, ಕೋಟಿ ವಂಚನೆ ಪ್ರಕರಣ ಹಲವು ಆಯಾಮಗಳನ್ನು ಪಡೆದುಕೊಂಡಿದ್ದು ಪ್ರಮುಖವಾಗಿ ರಾಜಕೀಯ ವಲಯದಲ್ಲಿ ಬಿಜೆಪಿ ಟಿಕೆಟ್‌ಗಾಗಿ ಲಾಬಿ ನಡೆಸಿದ ವಿಚಾರ ಕೂಡ ಚರ್ಚೆಯಾಗುತ್ತಿದೆ. ಕೇಂದ್ರ ಸಚಿವೆ […]

ಬಣ್ಣ, ಬಣ್ಣದ ,ಗಣಪ ಬಿಡಿ, ಮಣ್ಣಿನ ಗಣಪ ಇಡಿ ಕರ್ನಾಟಕ ಪಬ್ಲಿಕ್ ಶಾಲೆಯ ವಿನೂತನ ಜಾಗೃತಿ ಕಾರ್ಯಕ್ರಮ

ಯಳಂದೂರು: ಪಟ್ಟಣದ ಕರ್ನಾಟಕ ಪಬ್ಲಿಕ್ ಶಾಲೆ ಆವರಣದಲ್ಲಿ ಆಯೋಜಿಸಲಾಗಿದ್ದ ಬಣ್ಣದ ಗಣಪಣ ಬಿಡಿ ಮಣ್ಣಿನ ಗಣಪಣ‌ ಇಡಿ ಎಂಬ ವಿನೂತನ ಜಾಗೃತಿ ಕಾರ್ಯಕ್ರಮಕ್ಕೆ ಆಗಮಿಸಿ ಗಿಡಕ್ಕೆ ನೀರೆರೆಯುವ ಮೂಲಕ ಉದ್ಘಾಟನೆ ನೆರವೇರಿಸಿ ಮಾತನಾಡಿದ ತಾಲ್ಲೂಕು […]