ನೇಕಾರರಿಗೆ : 10 HP ವರೆಗಿನ ಮಗ್ಗಗಳಿಗೆ ಸಂಪೂರ್ಣ ಉಚಿತ ವಿದ್ಯುತ್ ಬೆಂಗಳೂರು: ಸಣ್ಣ ನೇಕಾರರಿಗೂ ಉಚಿತ ವಿದ್ಯುತ್ ನೀಡಲಾಗುವುದು. 10 ಹೆಚ್.ಪಿ.ವರೆಗಿನ ಮಗ್ಗಗಳಿಗೆ ಸಂಪೂರ್ಣ ವಿದ್ಯುತ್ ನೀಡಲು ಸರ್ಕಾರ ನಿರ್ಧರಿಸಿದೆ ಎಂದು ಮುಖ್ಯಮಂತ್ರಿ […]
ಅನಧಿಕೃತ ಓ ಎಪ್ ಸಿ ಕೇಬಲ್ ತೆರೆವುಗೊಳಿಸಲು ಒಂದು ವಾರ ಗಡುವು
OFC, ಡೇಟಾ ಕೇಬಲ್ ತೆಗೆಯಲು ಸೇವಾ ಕಂಪೆನಿಗಳಿಗೆ ಸೂಚನೆ…! ಬೆಂಗಳೂರು: ಬೆಸ್ಕಾಂ ವ್ಯಾಪ್ತಿಯಲ್ಲಿ ವಿದ್ಯುತ್ ಕಂಬಗಳಲ್ಲಿ ಅನಧಿಕೃತವಾಗಿ ಅಳವಡಿಸಿರುವ ಎಲ್ಲಾ ಓಎಫ್‌ಸಿ ಕೇಬಲ್, ಡಾಟಾ ಕೇಬಲ್ ಹಾಗೂ ಕೇಬಲ್ ಗಳನ್ನು ಒಂದು ವಾರದೊಳಗೆ […]
ಕೆ ಆರ್ ಎಸ್ ಪಕ್ಷದ ವತಿಯಿಂದ ದೌರ್ಜನ್ಯ ವಿರುದ್ದ ಸೌಜನ್ಯ ಬೆಳ್ತಂಗಡಿಯಿಂದ- ಬೆಂಗಳೂರಿಗೆ 330 ಕಿ ಮೀ ಪಾದಯಾತ್ರೆ
ಬಂಧುಗಳೇ ನಮಸ್ಕಾರ,*ಸೌಜನ್ಯಳ ಅತ್ಯಾಚಾರ ಮತ್ತು ಹತ್ಯೆ ಪ್ರಕರಣದ ಮರುತನಿಖೆಗಾಗಿ ಮತ್ತು ರಾಜ್ಯದ ಮಹಿಳೆಯರ ರಕ್ಷಣೆ ಮತ್ತು ನ್ಯಾಯಕ್ಕಾಗಿ “ಸೌಜನ್ಯ ಮಹಿಳಾ ಸುರಕ್ಷಾ ಆಯೋಗ” ರಚನೆಗಾಗಿ ಆಗ್ರಹಿಸಿ *KRS ಪಕ್ಷದ ವತಿಯಿಂದ “ದೌರ್ಜನ್ಯದ ವಿರುದ್ಧ ಸೌಜನ್ಯ” […]
ಆಂಗ್ಲ ಬಾಷೆ ವಿಜೃಂಬಣೆ ಖಾಸಗಿ ಆಸ್ಪತ್ರೆ ವಿರುದ್ದ ಕರವೇ ಗರಂ
ದೊಡ್ಡಬಳ್ಳಾಪುರ: ನಗರದ ಡಾ.ಬಿ.ಆರ್.ಅಂಬೇಡ್ಕರ್ ವೃತ್ತದ ಸಮೀಪ (ಕೋರ್ಟ್ ರಸ್ತೆಯ ತಿರುವು ನೂತನವಾಗಿ ತಲೆಎತ್ತಿರುವ ಖಾಸಗಿ ಆಸ್ಪತ್ರೆಯ ಹೆಸರನ್ನು ಆಂಗ್ಲ ಭಾಷೆಯನ್ನು ವಿಜೃಂಭಿಸಿ ಕನ್ನಡಕ್ಕೆ ಅವಮಾನ ಮಾಡಲಾಗಿದೆ ಎಂದು ಕರ್ನಾಟಕ ರಕ್ಷಣಾ ವೇದಿಕೆ (ನಾರಾಯಣಗೌಡ ಬಣ) […]
ಅಪರಿಚಿತ ಶವ ಪತ್ತೆ
ಈ ಮೇಲ್ಕಂಡ ಅಪರಿಚಿತ ವ್ಯಕ್ತಿಯ ಶವ ದೊಡ್ಡಬಳ್ಳಾಪುರ ಸಾರ್ವಜನಿಕ ಸರ್ಕಾರಿ ಆಸ್ಪತ್ರೆ ಬಳಿ ದೊರಕಿದ್ದು ಈ ಅಪರಿಚಿತ ವ್ಯಕ್ತಿಯ ಬಗ್ಗೆ ಮಾಹಿತಿ ದೊರಕಿದಲ್ಲಿ ದೊಡ್ಡಬಳ್ಳಾಪುರ ನಗರ ಪೊಲೀಸ್ ಠಾಣೆಗೆ ಮಾಹಿತಿ ತಿಳಿಸಲು ಕೋರಿದೆ 08027622015, […]
ರಾಜ್ಯ ಮಾಹಿತಿ ಹಕ್ಕು ಸಾಮಾಜಿಕ ಕಾರ್ಯಕರ್ತರ ವೇದಿಕೆಯಿಂದ ಸೌಜನ್ಯಳ ಅತ್ಯಾಚಾರಿ ಕೊಲೆಗಡುಕರನ್ನು ಎಸ್ ಐ ಟಿ ತಂಡ ರಚಿಸಲು ತುಮಕೂರಿನ ಡಿ ಸಿ ಕಛೇರಿ ಎದುರು ಪ್ರತಿಭಟನೆ.
‘ಸೌಜನ್ಯಳ’ ಅತ್ಯಾಚಾರಿ ಕೊಲೆಗಡುಕರನ್ನು ಎಸ್‌ಐಟಿ ತಂಡ ರಚಿಸಲು ಒತ್ತಾಯಿಸಿ ರಾಜ್ಯ ಮಾಹಿತಿ ಹಕ್ಕು ಮತ್ತು ಸಾಮಾಜಿಕ ಕಾರ್ಯಕರ್ತರ ವೇದಿಕೆ ವತಿಯಿಂದ ಹಾಗು ಪ್ರಗತಿ ಪರ ಸಂಘಟನೆಗಳ ವತಿಯಿಂದ ತುಮಕೂರಿನಲ್ಲಿ ಇಂದು ಪ್ರತಿಭಟನೆ ನಡೆಸಲಾಯಿತು. ತುಮಕೂರು […]
ಹಣ ಲಪಟಾಹಿಸಲು ಸುಳ್ಳು ದೂರು–ಎಂಸಿ ಚಂದ್ರಶೇಖರ್
ಹಣ ಲಪಟಾಯಿಸಲು ನನ್ನ ವಿರುದ್ಧ ಸುಳ್ಳು ದೂರು ದಾಖಲಿಸಲಾಗಿದೆ: ಎಂ.ಸಿ. ಚಂದ್ರಶೇಖರ್ ದೊಡ್ಡಬಳ್ಳಾಪುರ: ಜಮೀನು ಖರೀದಿಗಾಗಿ ಅಂಜಿನಪ್ಪ ಅವರಿಗೆ ಮಾಡಿಕೊಟ್ಟಿದ್ದ ರಿಜಿಸ್ಟರ್ ಕರಾರು ಪತ್ರಕ್ಕೆ ಸಂಬಂಧಿಸಿದಂತೆ ಆಂಜಿನಪ್ಪ ಹಾಗೂ ಅವರ ಪುತ್ರ ಲೋಕೇಶ್ ಅವರುಗಳು […]
ಜನ ವಿರೋಧಿ ನೀತಿಯ ಕಾಂಗ್ರೆಸ್ ಸರ್ಕಾರ–ಪುರುಷೋತ್ತಮ್
ಜನ ವಿರೋಧಿ ನೀತಿಯ ಕಾಂಗ್ರೆಸ್ ಸರ್ಕಾರ…. ಪುರುಷೋತ್ತಮ್ ದೊಡ್ಡಬಳ್ಳಾಪುರ!.. ಬಿ ಜೆ ಪಿ ಯ ಭ್ರಷ್ಟಾಚಾರದಿಂದ ಕಂಗೆಟ್ಟಿದ್ದ ರಾಜ್ಯದ ಜನತೆ ಬಿ ಜೆ ಪಿ ಯನ್ನು ಕಳೆದ ಚುನಾವಣೆಯಲ್ಲಿ ಕಾಂಗ್ರೆಸ್ ಪಕ್ಷವನ್ನು ಅಧಿಕಾರಕ್ಕೆ […]
ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದ ಯಶಸ್ವಿನಿ ಸಾವು- ಮುಗಿಲು ಮುಟ್ಟಿದ ತಾಯಿಯ ಆಕ್ರಂದನ
ದೊಡ್ಡಬಳ್ಳಾಪುರ: ಇತ್ತೀಚೆಗೆ ರಸ್ತೆ ಅಪಘಾತದಲ್ಲಿ ಗಂಭೀರ ಗಾಯಗೊಂಡು ಯಲಹಂಕದ ಖಾಸಗಿ ಆಸ್ಪತ್ರೆಯ ತೀವ್ರ ನಿಗಾ ಘಟಕದಲ್ಲಿ ಚಿಕಿತ್ಸೆ ಪಡೆಯುತ್ತಿದ್ದ ಲಾವಣ್ಯ ಶಾಲೆಯ ವಿದ್ಯಾರ್ಥಿನಿ ಯಶಸ್ವಿನಿ ಚಿಕಿತ್ಸೆಗೆ ಸ್ಪಂದಿಸದೇ ಚಿರನಿದ್ರೆಗೆ ಜಾರಿದ್ದಾರೆ. ಕಳೆದ ಗುರುವಾರ(ಆ.10) ಎಪಿಎಂಸಿ […]
ಕರವೇ ಯಿಂದ ಗಾಂಧಿ ಪ್ರತಿಮೆಗೆ ಮಾಲಾರ್ಪಣೆ-77 ನೇ ಸ್ವಾತಂತ್ರ್ಯ ದಿನಾಚಾರಣೆ ಆಚರಣೆ.
ದೊಡ್ಡಬಳ್ಳಾಪುರ:ಕರ್ನಾಟಕ ರಕ್ಷಣಾ ವೇದಿಕೆ (ನಾರಾಯಣ ಗೌಡ ಬಣ) ದೊಡ್ಡಬಳ್ಳಾಪುರ ಘಟಕದ ವತಿಯಿಂದ ನಗರದ ಗಾಂಧಿ ಪ್ರತಿಮೆಗೆ ಮಾಲಾರ್ಪಣೆ ಮಾಡುವ ಮೂಲಕ 77 ನೇ ಸ್ವಾತಂತ್ರ್ಯ ದಿನಾಚಾರಣೆಯನ್ನು ಕರ್ನಾಟಕ ರಕ್ಷಣಾ ವೇದಿಕೆ ರಾಜ್ಯದ್ಯಕ್ಷರಾದ ನಾರಾಯಣಗೌಡ ಆದೇಶದಂತೆ […]