ಅಂಗನವಾಡಿ ಕಾರ್ಯಕರ್ತೆಯರಿಗೆ ಸ್ಕೌಟ್ಸ್ ಮತ್ತು ಗೈಡ್ಸ್ ತರಬೇತಿ… ಸಿಂದ್ಯಾ

ದೊಡ್ಡಬಳ್ಳಾಪುರ:ಪ್ರಸಕ್ತ ಶೈಕ್ಷಣಿಕ ವರ್ಷದಲ್ಲಿ ೧೦ ಸಾವಿರ ಶಿಕ್ಷಕರಿಗೆ ಸ್ಕೌಟ್ಸ್ ಮತ್ತು ಗೈಡ್ಸ್ ತರಬೇತಿ ನೀಡಲಾಗಿದೆ. ಎಂದು ರಾಜ್ಯ ಮುಖ್ಯ ಆಯುಕ್ತ ಪಿ.ಜಿ.ಆರ್.ಸಿಂಧ್ಯಾ ಹೇಳಿದರು. ನಗರದ ಅನಿಬೆಂಟ್ ಸ್ಕೌಟ್ಸ್ ಮತ್ತು ಗೈಡ್ಸ್ ತರಬೇತಿ ಕೇಂದ್ರದಲ್ಲಿ ಬುಧವಾರ […]