ಅನಂತಕುಮಾರ್ ಹೆಗ್ಗಡೆ ಹೇಳಿಕೆ ವಿರುದ್ಧ ಕಾಂಗ್ರೆಸ್ ಪ್ರತಿಭಟನೆ.

ಅನಂತಕುಮಾರ್ ಹೇಳಿಕೆ ವಿರುದ್ಧ ಕಾಂಗ್ರೆಸ್ ಪ್ರತಿಭಟನೆ. ದೊಡ್ಡಬಳ್ಳಾಪುರ,: ದೊಡ್ಡಬಳ್ಳಾಪುರ ನಗರ ಮುಖ್ಯಮಂತ್ರಿ ಸಿದ್ದರಾಮಯ್ಯ ಹಾಗೂ ಕಾಂಗ್ರೆಸ್ ವಿರುದ್ಧ ಕೀಳುಮಟ್ಟದ ಹೇಳಿಕೆ ನೀಡಿದ ಸಂಸದ ಅನಂತಕುಮಾರ ಹೆಗಡೆ ವಿರುದ್ಧ ತಾಲೂಕು ಕಾಂಗ್ರೆಸ್ ಕಾರ್ಯಕರ್ತರು ಪ್ರತಿಭಟನೆ ನಡೆಸಿದರು. […]