ಜಿಲ್ಲಾ ಮಟ್ಟದ ಸರ್ಕಾರಿ ನೌಕರರ ಕ್ರೀಡಾ ಕೂಟಕ್ಕೆ ಚಾಲನೆ

ಜಿಲ್ಲಾ ಮಟ್ಟದ ಸರ್ಕಾರಿ ನೌಕರರ ಕ್ರೀಡಾ ಕೂಟಕ್ಕೆ ಚಾಲನೆ ಚಾಮರಾಜನಗರ:ಚಾಮರಾಜನಗರದ ಡಾ. ಬಿ.ಆರ್. ಅಂಬೇಡ್ಕರ್ ಜಿಲ್ಲಾ ಕ್ರೀಡಾಂಗಣದಲ್ಲಿಂದು ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್, ಯುವ ಸಬಲೀಕರಣ ಮತ್ತು ಕ್ರೀಡಾ ಇಲಾಖೆ ಹಾಗೂ ಕರ್ನಾಟಕ ರಾಜ್ಯ ಸರ್ಕಾರಿ […]