ಕೆರೆಗಳ ವಿಷೇಷ ಅಭಿವೃದ್ಧಿಗೆ ತ್ವರಿತ ಕಾರ್ಯೋನ್ಮುಖರಾಗಲು ಜಿಲ್ಲಾದಿಕಾರಿ ಶಿಲ್ಪಾ ನಾಗ್ ಸೂಚನೆ

ಕೆರೆಗಳ ವಿಶೇಷ ಅಭಿವೃದ್ದಿಗೆ ತ್ವರಿತ ಕಾರ್ಯೋನ್ಮುಖರಾಗಲು ಜಿಲ್ಲಾಧಿಕಾರಿ ಶಿಲ್ಪಾ ನಾಗ್ ಸೂಚನೆ ಜಿಲ್ಲಾ ವ್ಯಾಪ್ತಿಯ ನಗರ, ಗ್ರಾಮಾಂತರ ಪ್ರದೇಶಗಳ 100 ಕೆರೆಗಳನ್ನು ವಿಶೇಷವಾಗಿ ಅಭಿವೃದ್ದಿಪಡಿಸುವ ನಿಟ್ಟಿನಲ್ಲಿ ಅಗತ್ಯವಿರುವ ಸಿದ್ದತಾ ಕಾರ್ಯಗಳಿಗೆ ಶೀಘ್ರವಾಗಿ ಅಧಿಕಾರಿಗಳು ಕಾರ್ಯೋನ್ಮುಖರಾಗುವಂತೆ […]