ಗಣರಾಜ್ಯೋತ್ಸವ ಅರ್ಥಪೂರ್ಣವಾಗಿ ಆಚರಿಸಲು ಜಿಲ್ಲಾದಿಕಾರಿ ಶಿಲ್ಪಾನಾಗ್ ಅಭಿಮತ

ಅರ್ಥಪೂರ್ಣ ಗಣರಾಜ್ಯೋತ್ಸವ ಆಚರಣೆಗೆ ಜಿಲ್ಲಾಧಿಕಾರಿಯವರ ಅಧ್ಯಕ್ಷತೆಯಲ್ಲಿ ಪೂರ್ವಭಾವಿ ಸಭೆ ನಡೆಯಿತು ಜಿಲ್ಲಾಡಳಿತ ಹಾಗೂ ಎಲ್ಲ ಸಂಘ ಸಂಸ್ಥೆಗಳು, ಸಾರ್ವಜನಿಕರ ಸಹಕಾರದೊಂದಿಗೆ ಇದೇ ಜನವರಿ 26ರಂದು ಗಣರಾಜ್ಯೋತ್ಸವವನ್ನು ಅರ್ಥಪೂರ್ಣವಾಗಿ ಆಚರಿಸಲು ಸಭೆಯಲ್ಲಿ ನಿರ್ಧರಿಸಲಾಯಿತು. ನಗರದ ಜಿಲ್ಲಾಧಿಕಾರಿ […]

ಚೌಡೇಶ್ವರಿ- ಮುತ್ಯಾಲಮ್ಮ ಸೇವಾ ಸಮಿತಿಯ 8ನೇ ವಾರ್ಷಿಕೋತ್ಸವ

ದೊಡ್ಡಬಳ್ಳಾಪುರ:ನಗರ ವೀರಭದ್ರನಪಾಳ್ಯ, ಕನಕಪ್ಪನಹಟ್ಟಿ ಸುಣ್ಣಕಲ್ಲರ ಬೀದಿಯಲ್ಲಿ ದೇವನಹಳ್ಳಿ ಶ್ರೀ ಚೌಡೆಶ್ವರಿ ಮತ್ತು ಶ್ರೀ ಮುತ್ಯಾಲಮ್ಮ ಸೇವಾ ಸಮಿತಿಯಿಂದ 8ನೇ ವರ್ಷದ ವಾರ್ಷಿಕೋತ್ಸವದ ಪ್ರಯುಕ್ತ ಪೂಜಾ ಕಾರ್ಯಕ್ರಮವನ್ನು ಹಮ್ಮಿಕೊಳ್ಳಲಾಗಿತ್ತು. ಇದೆ ಸಂದರ್ಭದಲ್ಲಿ ಪೌರ ಕಾರ್ಮಿಕರಾದ ರಾದಮ್ಮ […]

ದೊಡ್ಡಬಳ್ಳಾಪುರ | ಕುಂಟನಹಳ್ಳಿ ರಸ್ತೆಯಲ್ಲಿ ಚಿರತೆ ಪ್ರತ್ಯಕ್ಷ

ದೊಡ್ಡಬಳ್ಳಾಪುರ: ಸೋಮವಾರ ರಾತ್ರಿ ಸುಮಾರ 8 ಗಂಟೆ ವೇಳೆಯಲ್ಲಿ ತಾಲೂಕಿನ ಅರಳುಮಲ್ಲಿಗೆ-ಕುಂಟನಹಳ್ಳಿ ರಸ್ತೆಯಲ್ಲಿ ಬೈಕ್ ಸವಾರರಿಗೆ ಚಿರತೆ ಕಾಣಿಸಿದೆ. ಬೈಕ್ ಸವಾರರು ಹುಸ್ಕೂರು ಗ್ರಾಮದ ಕಡೆಗೆ ಹೋಗುತ್ತಿದ್ದಾಗ ಚಿರತೆಯೊಂದು ಬೈಕ್ ಗೆ ಅಡ್ಡವಾಗಿ ಬಂದಿದೆ. […]

ಮಲೆ ಮಹದೇಶ್ವರ ಕ್ಷೇತ್ರದ ಅಭಿವೃದ್ದಿ ಕಾಮಗಾರಿಗಳನ್ನು ತ್ವರಿತ ಪೂರ್ಣಗೊಳಿಸಿ : ಜಿಲ್ಲಾ ಉಸ್ತುವಾರಿ ಸಚಿವರಾದ ಕೆ. ವೆಂಕಟೇಶ್ ಸೂಚನೆ

ಮಲೆ ಮಹದೇಶ್ವರ ಕ್ಷೇತ್ರದ ಅಭಿವೃದ್ದಿ ಕಾಮಗಾರಿಗಳನ್ನು ತ್ವರಿತ ಪೂರ್ಣಗೊಳಿಸಿ : ಜಿಲ್ಲಾ ಉಸ್ತುವಾರಿ ಸಚಿವರಾದ ಕೆ. ವೆಂಕಟೇಶ್ ಸೂಚನೆ ಮಲೆ ಮಹದೇಶ್ವರ ಕ್ಷೇತ್ರದಲ್ಲಿ ಮಲೆ ಮಹದೇಶ್ವರಸ್ವಾಮಿ ಕ್ಷೇತ್ರಾಭಿವೃದ್ದಿ ಪ್ರಾಧಿಕಾರದ ವತಿಯಿಂದ ಕೈಗೊಂಡಿರುವ ಅಭಿವೃದ್ಧಿ ಕಾಮಗಾರಿಗಳನ್ನು […]

ಮನ ಸೂರೆ ಗೊಂಡ ಘಾಟಿ ಜಾನುವಾರು ಜಾತ್ರೆ

ದೊಡ್ಡಬಳ್ಳಾಪುರ: ಘಾಟಿ ಸುಬ್ರಮಣ್ಯ ಜಾನುವಾರು ಜಾತ್ರೆ ದಕ್ಷಿಣ ಭಾರತದಲ್ಲಿ ಹೆಚ್ಚು ಪ್ರಸಿದ್ದಿ ಪಡೆದುಕೊಂಡಿದೆ. ಮಾಘಮಾಸದಲ್ಲಿ ನಡೆಯುವ ಈ ಜಾನುವಾರು ಜಾತ್ರೆ ರೈತಾಪಿ ವರ್ಗಕ್ಕೆ ನೋಡಲೊಂದು ಹಬ್ಬ. ಸುಬ್ರಮಣ್ಯ ಸ್ವಾಮಿ ಬ್ರಹ್ಮ ರತೋತ್ಸವಕ್ಕೆ ಮುನ್ನ ನಡೆಯುವ […]